ಪಹಲ್ಗಾಮ್ ಉಗ್ರರ ದಾಳಿ ಖಂಡಿಸಿ ಕಾಳಗಿಯಲ್ಲಿ ಹಿಂದೂ ಕಾರ್ಯಕರ್ತರಿಂದ ಪ್ರತಿಭಟನೆ
ಪಹಲ್ಗಾಮ್ ಉಗ್ರರ ದಾಳಿ ಖಂಡಿಸಿ ಕಾಳಗಿಯಲ್ಲಿ ಹಿಂದೂ ಕಾರ್ಯಕರ್ತರಿಂದ ಪ್ರತಿಭಟನೆ ನಾಗಾವಿ ಎಕ್ಸ್ಪ್ರೆಸ್ ಕಾಳಗಿ: ಪಹಲ್ಗಾಮ್ ಉಗ್ರರ ದಾಳಿ ಖಂಡಿಸಿ ಕಾಳಗಿಯಲ್ಲಿ ಹಿಂದೂ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಪ್ರಧಾನಮಂತ್ರಿಗಳಿಗೆ ಬರೆದ ಮನವಿ ಪತ್ರವನ್ನು ಗ್ರೇಡ್-1 ತಹಸೀಲ್ದಾರ್ ಘಮಾವತಿ ರಾಠೋಡ ಅವರಿಗೆ ಸಲ್ಲಿಸಿದರು.…
ನಾಲವಾರ ರೈಲ್ವೆ ಸ್ಟೇಷನ್ ಸಮಾಲೋಚನಾ ಸಮಿತಿ ಸದಸ್ಯರಾಗಿ ರಾಮರೆಡ್ಡಿ ಕೊಳ್ಳಿ ನಾಮನಿರ್ದೇಶನ
ನಾಲವಾರ ರೈಲ್ವೆ ಸ್ಟೇಷನ್ ಸಮಾಲೋಚನಾ ಸಮಿತಿ ಸದಸ್ಯರಾಗಿ ರಾಮರೆಡ್ಡಿ ಕೊಳ್ಳಿ ನಾಮನಿರ್ದೇಶನ ನಾಗಾವಿ ಎಕ್ಸಪ್ರೆಸ್ ಚಿತ್ತಾಪುರ: ಭಾರತ ಸರ್ಕಾರದ ದಕ್ಷಿಣ ಮಧ್ಯ ರೈಲ್ವೆ ಸಚಿವಾಲಯದ ಗುಂತಕಲ್ ವಿಭಾಗದ ನಾಲವಾರ ರೈಲ್ವೆ ಸ್ಟೇಷನ್ ಸಮಾಲೋಚನಾ ಸಮಿತಿ ಸದಸ್ಯರಾಗಿ ಚಿತ್ತಾಪುರ ಪಟ್ಟಣದ ಬಿಜೆಪಿ ಯುವ…
ರಾವೂರ ಸಿದ್ದಲಿಂಗ ಮಹಾಸ್ವಾಮಿಗಳ ಜನ್ಮದಿನದ ನಿಮಿತ್ತ ಉಚಿತ ಕ್ಷೌರ ಸೇವೆ
ರಾವೂರ ಸಿದ್ದಲಿಂಗ ಮಹಾಸ್ವಾಮಿಗಳ ಜನ್ಮದಿನದ ನಿಮಿತ್ತ ಉಚಿತ ಕ್ಷೌರ ಸೇವೆ ನಾಗಾವಿ ಎಕ್ಸಪ್ರೆಸ್ ಶಹಾಬಾದ: ತಾಲೂಕಿನ ರಾವೂರ ಗ್ರಾಮದ ಶ್ರೀ ಸಿದ್ದಲಿಂಗೇಶ್ವರ ಸಂಸ್ಥಾನ ಮಠದ ಪೂಜ್ಯ ಸಿದ್ದಲಿಂಗ ಮಹಾಸ್ವಾಮಿಗಳ 33ನೇ ಜನ್ಮದಿನದ ದಿನದ ಅಂಗವಾಗಿ ರಾವೂರನ ಬಾಳಿ ಕಾಂಪ್ಲೆಕ್ಸ್ ನಲ್ಲಿರುವ ಶ್ರೀ…
ನಾಲವಾರದಲ್ಲಿ ಹಳೆಯ ಜಾತ್ರೆ ಏ.27 ಕ್ಕೆ, ಸದ್ಭಕ್ತರ ಹರಕೆಯ ತನಾರತಿ ಉತ್ಸವ
ನಾಲವಾರದಲ್ಲಿ ಹಳೆಯ ಜಾತ್ರೆ ಏ.27 ಕ್ಕೆ, ಸದ್ಭಕ್ತರ ಹರಕೆಯ ತನಾರತಿ ಉತ್ಸವ ನಾಗಾವಿ ಎಕ್ಸಪ್ರೆಸ್ ಚಿತ್ತಾಪುರ: ಕಲ್ಯಾಣ ಕರ್ನಾಟಕ ಭಾಗದ ಪ್ರಸಿದ್ಧ ಪುಣ್ಯಕ್ಷೇತ್ರ ನಾಲವಾರದ ಸದ್ಗುರು ಶ್ರೀ ಕೋರಿಸಿದ್ಧೇಶ್ವರ ಮಹಾಸಂಸ್ಥಾನ ಮಠದಲ್ಲಿ ಇದೇ ಏ. 27 ರಂದು ಪೀಠಾಧಿಪತಿ ಪೂಜ್ಯಶ್ರೀ ಡಾ.…
ಸಂಕನೂರ ಗ್ರಾಮದ ಸಮೀಪ ಎತ್ತೊಂದು ಚಿರತೆಗೆ ಬಲಿ, ಆತಂಕದಲ್ಲಿ ಗ್ರಾಮಸ್ಥರು
ಸಂಕನೂರ ಗ್ರಾಮದ ಸಮೀಪ ಎತ್ತೊಂದು ಚಿರತೆಗೆ ಬಲಿ, ಆತಂಕದಲ್ಲಿ ಗ್ರಾಮಸ್ಥರು ನಾಗಾವಿ ಎಕ್ಸಪ್ರೆಸ್ ಚಿತ್ತಾಪುರ: ತಾಲೂಕಿನ ಸಂಕನೂರ ಗ್ರಾಮದ ಸಮೀಪದಲ್ಲಿ ಎತ್ತೊಂದು ಚಿರತೆಗೆ ಬಲಿಯಾದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಗ್ರಾಮದ ರೈತ ಸಿದ್ದಪ್ಪ ಪೂಜಾರಿಗೆ ಸೇರಿದ ಎತ್ತು ಕಳೆದ ಮೂರು…
ಚಿತ್ತಾಪುರ ಬೇಸಿಗೆ ಶಿಬಿರ ಕಾರ್ಯಕ್ರಮದಲ್ಲಿ ಮಕ್ಕಳು ತಪ್ಪದೆ ಭಾಗವಹಿಸಿ: ನಂದೂರಕರ್
ಚಿತ್ತಾಪುರ ಬೇಸಿಗೆ ಶಿಬಿರ ಕಾರ್ಯಕ್ರಮದಲ್ಲಿ ಮಕ್ಕಳು ತಪ್ಪದೆ ಭಾಗವಹಿಸಿ: ನಂದೂರಕರ್ ನಾಗಾವಿ ಎಕ್ಸಪ್ರೆಸ್ ಚಿತ್ತಾಪುರ: ಮಕ್ಕಳ ಶಿಕ್ಷಣದ ಹಿತದೃಷ್ಟಿಯಿಂದ ಎಲ್.ಎಲ್.ಎಫ್ ಸಂಸ್ಥೆಯವರು ಹಮ್ಮಿಕೊಂಡಿದ್ದ ಬೇಸಿಗೆ ಶಿಬಿರ ಕಾರ್ಯಕ್ರಮದಲ್ಲಿ ಮಕ್ಕಳು ತಪ್ಪದೆ ಭಾಗವಹಿಸಬೇಕು ಎಂದು ನಿವೃತ್ತ ಶಿಕ್ಷಕ ದೇವಪ್ಪ ನಂದೂರಕರ್ ಹೇಳಿದರು. ಪಟ್ಟಣದ…
ಚಿತ್ತಾಪುರ ಎನ್ಎಸ್ಎಸ್ ವಾರ್ಷಿಕ ವಿಶೇಷ ಶಿಬಿರ, ಆಧುನಿಕ ಭಾರತದ ಅಭಿವೃದ್ಧಿಗೆ ಡಿಜಿಟಲ್ ಸಾಕ್ಷರತೆ ಪೂರಕ: ಕಲ್ಲಶೆಟ್ಟಿ
ಚಿತ್ತಾಪುರ ಎನ್ಎಸ್ಎಸ್ ವಾರ್ಷಿಕ ವಿಶೇಷ ಶಿಬಿರ, ಆಧುನಿಕ ಭಾರತದ ಅಭಿವೃದ್ಧಿಗೆ ಡಿಜಿಟಲ್ ಸಾಕ್ಷರತೆ ಪೂರಕ: ಕಲ್ಲಶೆಟ್ಟಿ ನಾಗಾವಿ ಎಕ್ಸಪ್ರೆಸ್ ಚಿತ್ತಾಪುರ: ಆಧುನಿಕ ಭಾರತದ ಅಭಿವೃದ್ಧಿಗೆ ಡಿಜಿಟಲ್ ಸಾಕ್ಷರತೆ ಪೂರಕವಾಗಿದೆ ಎಂದು ಎಂ.ಬಿ.ಪಾಟೀಲ ಪಿಯು ಕಾಲೇಜಿನ ಪ್ರಾಚಾರ್ಯ ಸೋಮಶೇಖರ ಕಲ್ಲಶೆಟ್ಟಿ ಹೇಳಿದರು. ಪಟ್ಟಣದ…
ಕರ್ನಾಟಕ ಜಲಸಾರಿಗೆ ಮಂಡಳಿಯ ಸಭೆ, ಮಂಗಳೂರು ವಾಟರ್ ಮೆಟ್ರೋಗೆ ಸಿಎಂ ಸಿದ್ದರಾಮಯ್ಯ ಗ್ರೀನ್ ಸಿಗ್ನಲ್
ಕರ್ನಾಟಕ ಜಲಸಾರಿಗೆ ಮಂಡಳಿಯ ಸಭೆ, ಮಂಗಳೂರು ವಾಟರ್ ಮೆಟ್ರೋಗೆ ಸಿಎಂ ಸಿದ್ದರಾಮಯ್ಯ ಗ್ರೀನ್ ಸಿಗ್ನಲ್ ನಾಗಾವಿ ಎಕ್ಸಪ್ರೆಸ್ ಬೆಂಗಳೂರು: ಮಂಗಳೂರಿನ ಗುರುಪುರ- ನೇತ್ರಾವತಿ ನದಿಯಲ್ಲಿ ಮಂಗಳೂರು ವಾಟರ್ ಮೆಟ್ರೋ ಯೋಜನೆ ಕಾರ್ಯಗತಗೊಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒಪ್ಪಿಗೆ ಸೂಚಿಸಿದರು. ಕಾವೇರಿ ನಿವಾಸದಲ್ಲಿ…
ಚಿತ್ತಾಪುರದಲ್ಲಿ ಮೇ.13 ರಂದು ಮಾದಾರ ಚೆನ್ನಯ್ಯ ಜಯಂತೋತ್ಸವ ಅದ್ದೂರಿಯಾಗಿ ಆಚರಣೆಗೆ ನಿರ್ಧಾರ: ಬೊಮ್ಮನಳ್ಳಿ
ಚಿತ್ತಾಪುರದಲ್ಲಿ ಮೇ.13 ರಂದು ಮಾದಾರ ಚೆನ್ನಯ್ಯ ಜಯಂತೋತ್ಸವ ಅದ್ದೂರಿಯಾಗಿ ಆಚರಣೆಗೆ ನಿರ್ಧಾರ: ಬೊಮ್ಮನಳ್ಳಿ ನಾಗಾವಿ ಎಕ್ಸಪ್ರೆಸ್ ಚಿತ್ತಾಪುರ: ಪಟ್ಟಣದಲ್ಲಿ ಶಿವಶರಣ ಕಾಯಕ ಪ್ರೀಯ ಮಾದಾರ ಚೆನ್ನಯ್ಯ ಜಯಂತೋತ್ಸವ ಕಾರ್ಯಕ್ರಮವನ್ನು ಬರುವ ಮೇ.13 ರಂದು ಅದ್ದೂರಿಯಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಜಯಂತೋತ್ಸವ ಸಮಿತಿ…
ಗೌರವ ಡಾಕ್ಟರೇಟ್ ಪಡೆದ ಅಮರೇಶ್ವರಿ ಚಿಂಚನಸೂರ ಅವರಿಗೆ ಗುತ್ತೇದಾರ ಅವರಿಂದ ಗೌರವ ಸನ್ಮಾನ
ಗೌರವ ಡಾಕ್ಟರೇಟ್ ಪಡೆದ ಅಮರೇಶ್ವರಿ ಚಿಂಚನಸೂರ ಅವರಿಗೆ ಗುತ್ತೇದಾರ ಅವರಿಂದ ಗೌರವ ಸನ್ಮಾನ ನಾಗಾವಿ ಎಕ್ಸಪ್ರೆಸ್ ಕಲಬುರಗಿ: ಅಂತರರಾಷ್ಟ್ರೀಯ ಮಾನವ ಅಭಿವೃದ್ಧಿ ವಿಶ್ವವಿದ್ಯಾಲಯ ಅಂತರರಾಷ್ಟ್ರೀಯ ಮಾನ್ಯತೆ ಸಂಸ್ಥೆ (ಲಾವೋ) ಯುಎಸ್ಎ ವತಿಯಿಂದ ಶಿಕ್ಷಣ ಮತ್ತು ಕೈಗಾರಿಕೋದ್ಯಮ ವಿಭಾಗದಲ್ಲಿ ಗೌರವ ಡಾಕ್ಟರೇಟ್ ಪದವಿ…