Month: November 2024

ಚಿತ್ತಾಪುರ ಶ್ರೀ ಬಸವೇಶ್ವರ ಶಾಲೆಯಲ್ಲಿ ಮಕ್ಕಳಿಂದ ಅಣುಕು ಮತದಾನ

ಚಿತ್ತಾಪುರ ಶ್ರೀ ಬಸವೇಶ್ವರ ಶಾಲೆಯಲ್ಲಿ ಮಕ್ಕಳಿಂದ ಅಣುಕು ಮತದಾನ ನಾಗಾವಿ ಎಕ್ಸಪ್ರೆಸ್ ಚಿತ್ತಾಪುರ: ಪಟ್ಟಣದ ಶ್ರೀ ಬಸವೇಶ್ವರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಂದ ಶನಿವಾರ ಅಣುಕು ಮತದಾನ ನಡೆಯಿತು. ಮಕ್ಕಳಲ್ಲಿ ಚುನಾವಣೆ ಹಾಗೂ ಮತದಾನದ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ಶಾಲೆಯಲ್ಲಿ…

ಶಿವಾನುಭವ ಚಿಂತನಕ್ಕೆ ನಾಲ್ಕು ದಶಕದ ಸಂಭ್ರಮ, ನಾಳೆ ಶ್ರೀ ಕ್ಷೇತ್ರ ನಾಲವಾರದಲ್ಲಿ ಶಿವಾನುಭವ ಚಿಂತನ

ಶಿವಾನುಭವ ಚಿಂತನಕ್ಕೆ ನಾಲ್ಕು ದಶಕದ ಸಂಭ್ರಮ, ನಾಳೆ ಶ್ರೀ ಕ್ಷೇತ್ರ ನಾಲವಾರದಲ್ಲಿ ಶಿವಾನುಭವ ಚಿಂತನ ನಾಗಾವಿ ಎಕ್ಸಪ್ರೆಸ್ ಚಿತ್ತಾಪುರ: ಪ್ರತಿವರ್ಷ ಕಾರ್ತಿಕ ಮಾಸದ ಕೊನೆಯ ದಿನ ಛಟ್ಟಿ ಅಮಾವಾಸ್ಯೆಯ ದಿನ ಶ್ರೀಕ್ಷೇತ್ರ ನಾಲವಾರದ ಸದ್ಗುರು ಶ್ರೀ ಕೋರಿಸಿದ್ಧೇಶ್ವರ ಸಂಸ್ಥಾನ ಮಠದಲ್ಲಿ ಪ್ರತಿ…

ಸೇಡಂ ವಾಸವದತ್ತ ವಿದ್ಯಾ ವಿಹಾರದಲ್ಲಿ ಅದ್ದೂರಿಯ ರಾಜ್ಯೋತ್ಸವ

ಸೇಡಂ ವಾಸವದತ್ತ ವಿದ್ಯಾ ವಿಹಾರದಲ್ಲಿ ಅದ್ದೂರಿಯ ರಾಜ್ಯೋತ್ಸವ ನಾಗಾವಿ ಎಕ್ಸಪ್ರೆಸ್ ಸೇಡಂ: ಪಟ್ಟಣದ ಪ್ರತಿಷ್ಠಿತ ಶಾಲೆಯಾದ ವಾಸವದತ್ತ ವಿದ್ಯಾ ವಿಹಾರದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಅದ್ದೂರಿಯ ರಾಜ್ಯೋತ್ಸವ ಕಾರ್ಯಕ್ರಮ ಆಚರಿಸಲಾಯಿತು. ಪ್ರಾಚಾರ್ಯ ವೀಣಾರಡ್ಡಿ ಭುವನೇಶ್ವರಿ ದೇವಿ ಭಾವಚಿತ್ರಕ್ಕೆ ಹೂಮಾಲೆ…

ಚಿತ್ತಾಪುರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ವಿಶ್ವರಾಜ್ ನೆನೆಕ್ಕಿ, ಉಪಾಧ್ಯಕ್ಷರಾಗಿ ಅರ್ಜುನ್ ಸಾಲಹಳ್ಳಿ ಅವಿರೋಧ ಆಯ್ಕೆ 

ಚಿತ್ತಾಪುರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ವಿಶ್ವರಾಜ್ ನೆನೆಕ್ಕಿ, ಉಪಾಧ್ಯಕ್ಷರಾಗಿ ಅರ್ಜುನ್ ಸಾಲಹಳ್ಳಿ ಅವಿರೋಧ ಆಯ್ಕೆ ನಾಗಾವಿ ಎಕ್ಸಪ್ರೆಸ್ ಚಿತ್ತಾಪುರ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ವಿಶ್ವರಾಜ್ ಹೊನ್ನಪ್ಪ ನೆನೆಕ್ಕಿ ಹಾಗೂ ಉಪಾಧ್ಯಕ್ಷರಾಗಿ ಅರ್ಜುನ್ ಮಹಾದೇವ…

ಚಿತ್ತಾಪುರದಲ್ಲಿ ಮಕ್ಕಳ ಹಕ್ಕುಗಳ ಜಾಗೃತಿ ಕಾರ್ಯಕ್ರಮ

ಚಿತ್ತಾಪುರದಲ್ಲಿ ಮಕ್ಕಳ ಹಕ್ಕುಗಳ ಜಾಗೃತಿ ಕಾರ್ಯಕ್ರಮ ನಾಗಾವಿ ಎಕ್ಸಪ್ರೆಸ್ ಚಿತ್ತಾಪುರ: ಪಟ್ಟಣದ ಬಸವನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಎಲ್.ಎಲ್.ಎಫ್ ಸಂಸ್ಥೆ ಮತ್ತು ಅಶೋಕ ಲೇಲ್ಯಾoಡ ಸಹಯೋಗದೊಂದಿಗೆ ಶುಕ್ರವಾರ ಮಕ್ಕಳ ಹಕ್ಕುಗಳ ಜಾಗೃತಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ತಿಪ್ಪಣ್ಣ ಎಸ್. ದೊಡ್ಡಮನಿ…

ಚಿತ್ತಾಪುರ: ಸಾವಿರ ಮನೆಗಳಿಗೆ ಮೂಲಭೂತ ಸೌಲಭ್ಯ ಒದಗಿಸಿ ಫಲಾನುಭವಿಗಳಿಗೆ ಹಂಚಿಕೆ ಮಾಡಲು ಸಚಿವ ಪ್ರಿಯಾಂಕ್ ಖರ್ಗೆಗೆ ಮನವಿ

ಚಿತ್ತಾಪುರ: ಸಾವಿರ ಮನೆಗಳಿಗೆ ಮೂಲಭೂತ ಸೌಲಭ್ಯ ಒದಗಿಸಿ ಫಲಾನುಭವಿಗಳಿಗೆ ಹಂಚಿಕೆ ಮಾಡಲು ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಮನವಿ ನಾಗಾವಿ ಎಕ್ಸಪ್ರೆಸ್ ಚಿತ್ತಾಪುರ: ಪಟ್ಟಣದ ಹೊರವಲಯದ ನಾಗಾವಿ ದೇವಸ್ಥಾನದ ಹತ್ತಿರ ಕರ್ನಾಟಕ ಕೊಳಗೇರಿ ಮಂಡಳಿಯಡಿ ನಿರ್ಮಾಣವಾಗಿರುವ 1000 ಮನೆಗಳಿಗೆ ಮೂಲಭೂತ ಸೌಲಭ್ಯ…

ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿದ ಸಚಿವ ಪ್ರಿಯಾಂಕ್ ಖರ್ಗೆ

ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿದ ಸಚಿವ ಪ್ರಿಯಾಂಕ್ ಖರ್ಗೆ ನಾಗಾವಿ ಎಕ್ಸಪ್ರೆಸ್ ಚಿತ್ತಾಪುರ: ಕ್ಷೇತ್ರದ ಶಾಸಕರು ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಕಲಬುರ್ಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಪಟ್ಟಣದ ಶಾಸಕರ ಕಾರ್ಯಾಲಯದಲ್ಲಿ ಶುಕ್ರವಾರ ಸಾರ್ವಜನಿಕ…

ಇಂಗಳಗಿ ಗ್ರಾಮ ಪಂಚಾಯಿತಿ ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಿದ ರಮಾಬಾಯಿ ಈರಣ್ಣ ಗುಡುಬಾ ಅವರಿಗೆ ಸನ್ಮಾನ

ಇಂಗಳಗಿ ಗ್ರಾಮ ಪಂಚಾಯಿತಿ ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಿದ ರಮಾಬಾಯಿ ಈರಣ್ಣ ಗುಡುಬಾ ಅವರಿಗೆ ಸನ್ಮಾನ ನಾಗಾವಿ ಎಕ್ಸಪ್ರೆಸ್ ಚಿತ್ತಾಪುರ: ತಾಲೂಕಿನ ಇಂಗಳಗಿ ಗ್ರಾಮ ಪಂಚಾಯಿತಿ ವಾರ್ಡ್ ನಂ.3 ರ ಉಪ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ ರಮಾಬಾಯಿ ಈರಣ್ಣ ಗುಡುಬಾ…

ಶಿಲ್ಪಕಲಾ ಅಕಾಡೆಮಿಯ ಗೌರವ ಪ್ರಶಸ್ತಿಗೆ ಚಿತ್ತಾಪುರ ಶಿಲ್ಪ ಕಲಾವಿದ ವೀರಣ್ಣ ಶಿಲ್ಪಿ ಆಯ್ಕೆ 

ಶಿಲ್ಪಕಲಾ ಅಕಾಡೆಮಿಯ ಗೌರವ ಪ್ರಶಸ್ತಿಗೆ ಚಿತ್ತಾಪುರ ಶಿಲ್ಪ ಕಲಾವಿದ ವೀರಣ್ಣ ಶಿಲ್ಪಿ ಆಯ್ಕೆ ನಾಗಾವಿ ಎಕ್ಸಪ್ರೆಸ್ ಚಿತ್ತಾಪುರ: ಕರ್ನಾಟಕ ಶಿಲ್ಪಕಲಾ ಅಕಾಡೆಮಿಯು ಎರಡು ವರ್ಷದ (2022, 2023) ಗೌರವ ಪ್ರಶಸ್ತಿ ಹಾಗೂ 2023ರ ‘ಶಿಲ್ಪಶ್ರೀ ಪ್ರಶಸ್ತಿ’ ಪ್ರಶಸ್ತಿಗೆ ತಲಾ ಹತ್ತು ಕಲಾವಿದರು…

ಚಿತ್ತಾಪುರ ವಿದ್ಯಾರ್ಥಿ ವಸತಿ ನಿಲಯಗಳಿಗೆ ಅಪಾರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ ಭೇಟಿ

ಚಿತ್ತಾಪುರ ವಿದ್ಯಾರ್ಥಿ ವಸತಿ ನಿಲಯಗಳಿಗೆ ಅಪಾರ ಜಿಲ್ಲಾಧಿಕಾರಿ ಹುಣಸಗಿ ಭೇಟಿ ನಾಗಾವಿ ಎಕ್ಸಪ್ರೆಸ್ ಚಿತ್ತಾಪುರ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್…

error: Content is protected !!