Month: November 2024

ಚಿತ್ತಾಪುರದಲ್ಲಿ ಮೋಬೈಲ್ ಮೇಡಿಕಲ್ ಯುನೀಟ್ ಗೆ ಚಾಲನೆ, ಗ್ರಾಮೀಣ ಭಾಗದ ಜನರು ಸದುಪಯೋಗ ಪಡೆದುಕೊಳ್ಳಲು ಕರೆ 

ಚಿತ್ತಾಪುರದಲ್ಲಿ ಮೋಬೈಲ್ ಮೇಡಿಕಲ್ ಯುನೀಟ್ ಗೆ ಚಾಲನೆ, ಗ್ರಾಮೀಣ ಭಾಗದ ಜನರು ಸದುಪಯೋಗ ಪಡೆದುಕೊಳ್ಳಲು ಕರೆ ನಾಗಾವಿ ಎಕ್ಸಪ್ರೆಸ್ ಚಿತ್ತಾಪುರ: ಆರೋಗ್ಯ ರಥದಲ್ಲಿ ಅತ್ಯಾಧುನಿಕ ತಂತ್ರಜ್ಞಾನದ ಸಲಕರಣೆಗಳನ್ನು ಹೊಂದಿರುವ ಬಸ್ ಇದಾಗಿದ್ದು ಇದರಲ್ಲಿ ಕಣ್ಣಿನ ತಪಾಸಣೆ, ಹಲ್ಲಿನ ತಪಾಸಣೆ ಸೇರಿದಂತೆ ಎಲ್ಲಾ…

ಬಂದರು ಅಭಿವೃದ್ಧಿಗಾಗಿ ಜಾಗತಿಕ ಟೆಂಡರ್ ಆಹ್ವಾನ

ಬಂದರು ಅಭಿವೃದ್ಧಿಗಾಗಿ ಜಾಗತಿಕ ಟೆಂಡರ್ ಆಹ್ವಾನ ನಾಗಾವಿ ಎಕ್ಸಪ್ರೆಸ್ ಬೆಂಗಳೂರು: ಕರ್ನಾಟಕ ಜಲಸಾರಿಗೆ ಮಂಡಳಿ ವತಿಯಿಂದ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲ್ಲೂಕಿನ ಪಾವಿನಕುರ್ವೆಯಲ್ಲಿ ಖಾಸಗಿ ಸಹಭಾಗಿತ್ವದಡಿಯಲ್ಲಿ 14 ಎಂಟಿಪಿಎ ಸಾಮರ್ಥ್ಯದ ಸರ್ವಋತು ಬಂದರಿನ ಅಭಿವೃದ್ಧಿಗಾಗಿ ಕರ್ನಾಟಕ ಸಾರ್ವಜನಿಕ ಸಂಗ್ರಹಣೆ ಪೋರ್ಟಲ್…

ಬಡವರ ಬಿಪಿಎಲ್ ಕಾರ್ಡ್ ರದ್ದಾದರೆ ಅಧಿಕಾರಿಗಳ ವಿರುದ್ದವೇ ಕ್ರಮ: ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ಬಡವರ ಬಿಪಿಎಲ್ ಕಾರ್ಡ್ ರದ್ದಾದರೆ ಅಧಿಕಾರಿಗಳ ವಿರುದ್ದವೇ ಕ್ರಮ: ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನಾಗಾವಿ ಎಕ್ಸಪ್ರೆಸ್ ಬೆಂಗಳೂರು: ಬಡ ಕುಟುಂಬಗಳ ಪಡಿತರ ಚೀಟಿಗಳನ್ನು ವಿನಾಕಾರಣ ರದ್ದು ಮಾಡಿದರೆ ಆಹಾರ ಇಲಾಖೆ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಟ್ಟುನಿಟ್ಟಿನ…

ಚಿತ್ತಾಪುರ: ಸಚಿವ ಪ್ರಿಯಾಂಕ್ ಖರ್ಗೆಯವರ ಹುಟ್ಟು ಹಬ್ಬದ ಪ್ರಯುಕ್ತ ನೇತ್ರಾದಾನ ಮಾಡಿದ ಕಾಂಗ್ರೆಸ್ ಯುವ ಅಧ್ಯಕ್ಷ ಬುಳಕರ್

ಚಿತ್ತಾಪುರ: ಸಚಿವ ಪ್ರಿಯಾಂಕ್ ಖರ್ಗೆಯವರ ಹುಟ್ಟು ಹಬ್ಬದ ಪ್ರಯುಕ್ತ ನೇತ್ರಾದಾನ ಮಾಡಿದ ಕಾಂಗ್ರೆಸ್ ಯುವ ಅಧ್ಯಕ್ಷ ಬುಳಕರ್ ನಾಗಾವಿ ಎಕ್ಸಪ್ರೆಸ್ ಚಿತ್ತಾಪುರ: ಕ್ಷೇತ್ರದ ಶಾಸಕರು ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಐಟಿ-ಬಿಟಿ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ…

ಧಾರವಾಡದಲ್ಲಿ ನ.24 ರಂದು ನಡೆಯಲಿರವ ರಾಜ್ಯಮಟ್ಟದ ಕವಿಪೀಠ ಪ್ರಥಮ ಮಾಹಾ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಕಪ್ಪು ಕೋಟಿನ ಕವಿ ನಾಗಾವಿ ನಾಡು ದಂಡೋತಿಯ ಭೃಂಗಿಮಠ ಆಯ್ಕೆ, ಅಧಿಕೃತ ಆಹ್ವಾನ

ಧಾರವಾಡದಲ್ಲಿ ನ.24 ರಂದು ನಡೆಯಲಿರವ ರಾಜ್ಯಮಟ್ಟದ ಕವಿಪೀಠ ಪ್ರಥಮ ಮಾಹಾ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಕಪ್ಪು ಕೋಟಿನ ಕವಿ ನಾಗಾವಿ ನಾಡು ದಂಡೋತಿಯ ಭೃಂಗಿಮಠ ಆಯ್ಕೆ, ಅಧಿಕೃತ ಆಹ್ವಾನ ನಾಗಾವಿ ಎಕ್ಸಪ್ರೆಸ್ ವಿಜಯಪುರ: ಕನ್ನಡ ಸಾಹಿತ್ಯ ಸಾಂಸ್ಕೃತಿಕ ಹೊಸ ಹೆಜ್ಜೆಗಳನ್ನು ಸೃಷ್ಠಿಸುತ್ತಲೇ ಕವಿಪೀಠ…

ವಾಡಿ (ಜಂ) ರೈಲ್ವೆ ನಿಲ್ದಾಣದಲ್ಲಿ ರೈಲುಗಳು ನಿಲ್ಲಿಸಲು ಆಗ್ರಹಿಸಿ ಮುಂಬೈ ಕೇಂದ್ರ ರೈಲ್ವೆ ಪ್ರಧಾನ ವ್ಯವಸ್ಥಾಪಕರಿಗೆ ಕರವೇ ಮನವಿ

ವಾಡಿ (ಜಂ) ರೈಲ್ವೆ ನಿಲ್ದಾಣದಲ್ಲಿ ರೈಲುಗಳು ನಿಲ್ಲಿಸಲು ಆಗ್ರಹಿಸಿ ಮುಂಬೈ ಕೇಂದ್ರ ರೈಲ್ವೆ ಪ್ರಧಾನ ವ್ಯವಸ್ಥಾಪಕರಿಗೆ ಕರವೇ ಮನವಿ ನಾಗಾವಿ ಎಕ್ಸಪ್ರೆಸ್ ವಾಡಿ: ಎಲ್ಲಾ ಕಡೆಯಿಂದ ಬರುವ ಹಾಗೂ ಹೋಗುವ ರೈಲುಗಳು ವಾಡಿ(ಜಂ) ನಲ್ಲಿ ನಿಲ್ಲಿಸಲು ಹಾಗೂ ರೈಲುಗಳನ್ನು ವಿಸ್ತರಿಸಬೇಕು ಎಂದು…

ಚಿತ್ತಾಪುರದಲ್ಲಿ ಸಚಿವ ಪ್ರಿಯಾಂಕ್ ಖರ್ಗೆಯವರ ಜನ್ಮದಿನ ಪ್ರಯುಕ್ತ ರಕ್ತದಾನ ಶಿಬಿರ, ರಕ್ತದಾನ ಮಾಡಿ ಜೀವ ಉಳಿಸಲು ಬುಳಕರ್ ಕರೆ

ಚಿತ್ತಾಪುರದಲ್ಲಿ ಸಚಿವ ಪ್ರಿಯಾಂಕ್ ಖರ್ಗೆಯವರ ಜನ್ಮದಿನ ಪ್ರಯುಕ್ತ ರಕ್ತದಾನ ಶಿಬಿರ, ರಕ್ತದಾನ ಮಾಡಿ ಜೀವ ಉಳಿಸಲು ಬುಳಕರ್ ಕರೆ ನಾಗಾವಿ ಎಕ್ಸಪ್ರೆಸ್ ಚಿತ್ತಾಪುರ: ಕ್ಷೇತ್ರದ ಶಾಸಕರು ಹಾಗೂ ಗ್ರಾಮೀಣಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಐಟಿ-ಬಿಟಿ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ…

ಅಳ್ಳೋಳ್ಳಿ ಗ್ರಾಮದಲ್ಲಿ ಮಿಶ್ರ ತಳಿ ಕರುಗಳ ಪ್ರದರ್ಶನ, ಪಶು ಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ ವತಿಯಿಂದ ಆಯೋಜನೆ

ಅಳ್ಳೋಳ್ಳಿ ಗ್ರಾಮದಲ್ಲಿ ಮಿಶ್ರ ತಳಿ ಕರುಗಳ ಪ್ರದರ್ಶನ, ಪಶು ಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ ವತಿಯಿಂದ ಆಯೋಜನೆ ನಾಗಾವಿ ಎಕ್ಸಪ್ರೆಸ್ ಚಿತ್ತಾಪುರ: ತಾಲೂಕಿನ ಅಳ್ಳೋಳ್ಳಿ ಗ್ರಾಮದಲ್ಲಿ ಪಶು ಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ ವತಿಯಿಂದ ಬುಧವಾರ ಹಮ್ಮಿಕೊಂಡಿದ್ದ ಮಿಶ್ರ…

ಚಿತ್ತಾಪುರದಲ್ಲಿ ನಾಳೆ ನಾಗಾವಿ ಸಾಂಸ್ಕೃತಿಕ ರತ್ನ ಪ್ರಶಸ್ತಿ ಪ್ರಧಾನ

ಚಿತ್ತಾಪುರದಲ್ಲಿ ನಾಳೆ ನಾಗಾವಿ ಸಾಂಸ್ಕೃತಿಕ ರತ್ನ ಪ್ರಶಸ್ತಿ ಪ್ರಧಾನ ನಾಗಾವಿ ಎಕ್ಸಪ್ರೆಸ್ ಚಿತ್ತಾಪುರ: ಇಲ್ಲಿಯ ನಾಗಾವಿ ಸಂಸ್ಕೃತಿಕ ಪ್ರತಿಷ್ಠಾನದ ವತಿಯಿಂದ ಕರ್ನಾಟಕ ರಾಜ್ಯೋತ್ಸವ ಸಂಸ್ಕೃತಿಕ ಸಂಭ್ರಮ ಕಾರ್ಯಕ್ರಮದಲ್ಲಿ ಸಾಧಕರಿಗೆ ನಾಗಾವಿ ನಾಡಿನ ಸಂಸ್ಕೃತಿಕ ರತ್ನ ಪ್ರಶಸ್ತಿ ಪ್ರಧಾನ ಸಮಾರಂಭ ತಾಲೂಕ ಪಂಚಾಯತಿ…

ನ.22 ರಂದು ಸಚಿವ ಪ್ರಿಯಾಂಕ್ ಖರ್ಗೆ ಅವರ ಜನ್ಮದಿನದ ಪ್ರಯುಕ್ತ ಅನ್ನದಾಸೋಹ, ಬಡ ಹೆಣ್ಣು ಮಕ್ಕಳಿಗೆ ಸೀರೆ ವಿತರಣೆ, ದಲಿತ ಸಂಘಟನೆಗಳ ಹಿರಿಯ ಮುಖಂಡರಿಗೆ ಮತ್ತು ಪತ್ರಕರ್ತರಿಗೆ ಗೌರವ ಸನ್ಮಾನ ಕಾರ್ಯಕ್ರಮ: ಬೆಣ್ಣೂರಕರ್

ನ.22 ರಂದು ಸಚಿವ ಪ್ರಿಯಾಂಕ್ ಖರ್ಗೆ ಅವರ ಜನ್ಮದಿನದ ಪ್ರಯುಕ್ತ ಅನ್ನದಾಸೋಹ, ಬಡ ಹೆಣ್ಣು ಮಕ್ಕಳಿಗೆ ಸೀರೆ ವಿತರಣೆ, ದಲಿತ ಸಂಘಟನೆಗಳ ಹಿರಿಯ ಮುಖಂಡರಿಗೆ ಮತ್ತು ಪತ್ರಕರ್ತರಿಗೆ ಗೌರವ ಸನ್ಮಾನ ಕಾರ್ಯಕ್ರಮ: ಬೆಣ್ಣೂರಕರ್ ನಾಗಾವಿ ಎಕ್ಸಪ್ರೆಸ್ ಚಿತ್ತಾಪುರ: ಕ್ಷೇತ್ರದ ಶಾಸಕರು ಹಾಗೂ…

error: Content is protected !!