Month: December 2024

ಚಿತ್ತಾಪುರ: 20ನೇ ವರ್ಷದ ಶ್ರೀ ಅಯ್ಯಪ್ಪ ಸ್ವಾಮಿಯ ಮಹಾ ಪಡಿಪೂಜೆ ಕಾರ್ಯಕ್ರಮ, ಭಕ್ತಿಯಲ್ಲಿ ಮಿಂದೆದ್ದ ಅಯ್ಯಪ್ಪ ಮಾಲಧಾರಿಗಳು

ಚಿತ್ತಾಪುರ: 20ನೇ ವರ್ಷದ ಶ್ರೀ ಅಯ್ಯಪ್ಪ ಸ್ವಾಮಿಯ ಮಹಾ ಪಡಿಪೂಜೆ ಕಾರ್ಯಕ್ರಮ, ಭಕ್ತಿಯಲ್ಲಿ ಮಿಂದೆದ್ದ ಅಯ್ಯಪ್ಪ ಮಾಲಧಾರಿಗಳು ನಾಗಾವಿ ಎಕ್ಸಪ್ರೆಸ್ ಚಿತ್ತಾಪುರ: ಪಟ್ಟಣದ ಬಾಲಾಜಿ ಮಂದಿರದ ಅಯ್ಯಪ್ಪ ಸ್ವಾಮಿ ಸನ್ನಿಧಾನದಲ್ಲಿ 20ನೇ ವರ್ಷದ ಶ್ರೀ ಅಯ್ಯಪ್ಪ ಸ್ವಾಮಿಯ ಮಹಾ ಪಡಿಪೂಜೆ ಕಾರ್ಯಕ್ರಮ…

ಮೊಗಲಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೋಂದಣಿ ಪ್ರಮಾಣ ವಿತರಣೆ

ಮೊಗಲಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೋಂದಣಿ ಪ್ರಮಾಣ ವಿತರಣೆ ನಾಗಾವಿ ಎಕ್ಸಪ್ರೆಸ್ ಚಿತ್ತಾಪುರ: ಕಲಬುರ್ಗಿ ಯಾದಗಿರಿ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಕಚೇರಿಯಲ್ಲಿ ತಾಲೂಕಿನ ಮೊಗಲಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೋಂದಣಿ ಪ್ರಮಾಣ ಪತ್ರವನ್ನು ಡಿಸಿಸಿ…

ನಮ್ಮ ನಡೆ ಶಾಲೆ ಕಡೆ ವಿನೂತನ ಕಾರ್ಯಕ್ರಮ, ವಿದ್ಯೆಯಿಂದ ಸಮಾಜದಲ್ಲಿ ಉತ್ತಮ ಸ್ಥಾನಮಾನ ಪಡೆಯಲು ಸಾಧ್ಯ: ಬಸವರಾಜ ಮತ್ತಿಮುಡ್

ನಮ್ಮ ನಡೆ ಶಾಲೆ ಕಡೆ ವಿನೂತನ ಕಾರ್ಯಕ್ರಮ, ವಿದ್ಯೆಯಿಂದ ಸಮಾಜದಲ್ಲಿ ಉತ್ತಮ ಸ್ಥಾನಮಾನ ಪಡೆಯಲು ಸಾಧ್ಯ: ಬಸವರಾಜ ಮತ್ತಿಮುಡ್ ನಾಗಾವಿ ಎಕ್ಸಪ್ರೆಸ್ ಶಹಾಬಾದ: ಯಾವುದೇ ವ್ಯಕ್ತಿಯ ಜೀವನದಲ್ಲಿ ವಿದ್ಯೆಯ ಪಾತ್ರ ಮಹತ್ತರವಾಗಿದೆ, ವಿದ್ಯೆಯಿಂದ ಸಮಾಜದಲ್ಲಿ ಉತ್ತಮ ಸ್ಥಾನಮಾನ ಪಡೆಯಲು ಸಾಧ್ಯವಾಗುತ್ತದೆ ಎಂದುಕಲಬುರ್ಗಿ…

ಚಿತ್ತಾಪುರ ಪಟ್ಟಣದ ಅಭಿವೃದ್ಧಿ ದೃಷ್ಟಿಯಿಂದ ಪುರಸಭೆ ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆಯ ಕೋರ್ಟ್ ತಡೆಯಾಜ್ಞೆ ತೆರವುಗೊಳಿಸಲು ಕಾಂಗ್ರೆಸ್ ನಿರ್ಧಾರ 

ಚಿತ್ತಾಪುರ ಪಟ್ಟಣದ ಅಭಿವೃದ್ಧಿ ದೃಷ್ಟಿಯಿಂದ ಪುರಸಭೆ ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆಯ ಕೋರ್ಟ್ ತಡೆಯಾಜ್ಞೆ ತೆರವುಗೊಳಿಸಲು ಕಾಂಗ್ರೆಸ್ ನಿರ್ಧಾರ ನಾಗಾವಿ ಎಕ್ಸಪ್ರೆಸ್ ಚಿತ್ತಾಪುರ: ಪಟ್ಟಣದ ಅಭಿವೃದ್ಧಿ ದೃಷ್ಟಿಯಿಂದ ಪುರಸಭೆ ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆಯ ಕೋರ್ಟ್ ತಡೆಯಾಜ್ಞೆ ತೆರವುಗೊಳಿಸಲು ಕಾಂಗ್ರೆಸ್ ಪಕ್ಷ ನಿರ್ಧಾರ ಕೈಗೊಂಡಿದೆ ಎಂದು ಕೆಪಿಸಿಸಿ…

ಚಿತ್ತಾಪುರ ಕಾಂಗ್ರೆಸ್ ಕಚೇರಿಯಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ, ಮನಮೋಹನ್ ಸಿಂಗ್ ಶ್ರೇಷ್ಠ ಆರ್ಥಿಕ ತಜ್ಞರು: ಭೀಮಣ್ಣ ಸಾಲಿ 

ಚಿತ್ತಾಪುರ ಕಾಂಗ್ರೆಸ್ ಕಚೇರಿಯಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ, ಮನಮೋಹನ್ ಸಿಂಗ್ ಶ್ರೇಷ್ಠ ಆರ್ಥಿಕ ತಜ್ಞರು: ಭೀಮಣ್ಣ ಸಾಲಿ ನಾಗಾವಿ ಎಕ್ಸಪ್ರೆಸ್ ಚಿತ್ತಾಪುರ: ದೇಶದ ಮಾಜಿ ಪ್ರಧಾನಮಂತ್ರಿ ಡಾ.ಮನಮೋಹನ್ ಸಿಂಗ್ ಅವರು ಶ್ರೇಷ್ಠ ಆರ್ಥಿಕ ತಜ್ಞರು ಆಗಿದ್ದರು…

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನದಿಂದ ಬೆಳಗಾವಿ ಗಾಂಧಿ ಭಾರತ ಐತಿಹಾಸಿಕ ಕಾರ್ಯಕ್ರಮ ರದ್ದು: ಡಿ.ಕೆ.ಶಿವಕುಮಾರ

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನದಿಂದ ಬೆಳಗಾವಿ ಗಾಂಧಿ ಭಾರತ ಐತಿಹಾಸಿಕ ಕಾರ್ಯಕ್ರಮ ರದ್ದು: ಡಿ.ಕೆ.ಶಿವಕುಮಾರ ನಾಗಾವಿ ಎಕ್ಸಪ್ರೆಸ್ ಬೆಳಗಾವಿ: ದೇಶದ ಮಾಜಿ ಪ್ರಧಾನಮಂತ್ರಿ ಡಾ. ಮನಮೋಹನ್ ಸಿಂಗ್ ನಿಧನ ಹಿನ್ನಲೆಯಲ್ಲಿ ಶುಕ್ರವಾರ ಬೆಳಗಾವಿಯಲ್ಲಿ ನಡೆಯಬೇಕಿದ್ದ ಗಾಂಧಿ ಭಾರತ ಐತಿಹಾಸಿಕ ಕಾರ್ಯಕ್ರಮ…

ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ನಿಧನಕ್ಕೆ ಮಹಾಂತಪ್ಪ ಸಂಗಾವಿ ಕಂಬನಿ

ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ನಿಧನಕ್ಕೆ ಮಹಾಂತಪ್ಪ ಸಂಗಾವಿ ಕಂಬನಿ ನಾಗಾವಿ ಎಕ್ಸಪ್ರೆಸ್ ಕಲಬುರ್ಗಿ: ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರು ನಿಧನ ಹೊಂದಿರುವ ಸುದ್ದಿಯು ಅತ್ಯಂತ ದುಃಖವನ್ನು ಉಂಟು ಮಾಡಿದೆ. ಆರ್ಥಿಕ ತಜ್ಞರಾಗಿ, ಪ್ರಧಾನ ಮಂತ್ರಿಯಾಗಿ ಹತ್ತು ವರ್ಷಗಳ…

ಚಿತ್ತಾಪುರ ಮರಳು ಟಾಸ್ಕ್ ಫೋರ್ಸ್ ಸಮಿತಿ ಸಭೆ

ಚಿತ್ತಾಪುರ ಮರಳು ಟಾಸ್ಕ್ ಫೋರ್ಸ್ ಸಮಿತಿ ಸಭೆ ನಾಗಾವಿ ಎಕ್ಸಪ್ರೆಸ್ ಚಿತ್ತಾಪುರ: ತಾಲೂಕು ಪಂಚಾಯತ ಸಭಾಂಗಣದಲ್ಲಿ ಗುರುವಾರ ಸೇಡಂ ಸಹಾಯಕ ಆಯುಕ್ತ ಪ್ರಭುರೆಡ್ಡಿ ಅಧ್ಯಕ್ಷತೆಯಲ್ಲಿ ಮರಳು ಟಾಸ್ಕ್ ಫೋರ್ಸ್ ಸಮಿತಿ ಸಭೆ ನಡೆಯಿತು. ವಿವಿಧ ಇಲಾಖೆಯ ಅಧಿಕಾರಿಗಳು ಒಳಗೊಂಡ ತಂಡಕ್ಕೆ ಅಕ್ರಮ…

ಚಿತ್ತಾಪುರ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಗಾಯತ್ರಿ ಶಾಲೆಯ ಮಕ್ಕಳು ಜಿಲ್ಲಾ ಮಟ್ಟಕ್ಕೆ ಆಯ್ಕೆ 

ಚಿತ್ತಾಪುರ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಗಾಯತ್ರಿ ಶಾಲೆಯ ಮಕ್ಕಳು ಜಿಲ್ಲಾ ಮಟ್ಟಕ್ಕೆ ಆಯ್ಕೆ ನಾಗಾವಿ ಎಕ್ಸಪ್ರೆಸ್ ಚಿತ್ತಾಪುರ: ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಪಟ್ಟಣದ ಗಾಯತ್ರಿ ಶಾಲೆಯ ಮಕ್ಕಳು ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ ಎಂದು ಶಿಕ್ಷಕ…

ಚಿತ್ತಾಪುರ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ, ಮಕ್ಕಳಲ್ಲಿ ಹುದುಗಿರುವ ಪ್ರತಿಭೆ ಹೊರಹಾಕಲು ಪ್ರತಿಭಾ ಕಾರಂಜಿ ಅತ್ಯುತ್ತಮ ವೇದಿಕೆ: ಶಶಿಧರ ಬಿರಾದಾರ

ಚಿತ್ತಾಪುರ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ, ಮಕ್ಕಳಲ್ಲಿ ಹುದುಗಿರುವ ಪ್ರತಿಭೆ ಹೊರಹಾಕಲು ಪ್ರತಿಭಾ ಕಾರಂಜಿ ಅತ್ಯುತ್ತಮ ವೇದಿಕೆ: ಶಶಿಧರ ಬಿರಾದಾರ ನಾಗಾವಿ ಎಕ್ಸಪ್ರೆಸ್ ಚಿತ್ತಾಪುರ: ಮಕ್ಕಳಲ್ಲಿ ಹುದುಗಿರುವ ಪ್ರತಿಭೆ ಹೊರಹಾಕಲು ಪ್ರತಿಭಾ ಕಾರಂಜಿ ಅತ್ಯುತ್ತಮ ವೇದಿಕೆಯಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ…

You missed

error: Content is protected !!