Month: January 2025

ಕೋರಿಸಿದ್ದೇಶ್ವರ ಜಾತ್ರಾ ಮಹೋತ್ಸವ, ನಾಲವಾರ ಮಠ ಕಲಾವಿದರ ಆಶ್ರಯ ಧಾಮ: ನಟ ಶರಣ್

ಕೋರಿಸಿದ್ದೇಶ್ವರ ಜಾತ್ರಾ ಮಹೋತ್ಸವ, ನಾಲವಾರ ಮಠ ಕಲಾವಿದರ ಆಶ್ರಯ ಧಾಮ: ನಟ ಶರಣ್ ನಾಗಾವಿ ಎಕ್ಸಪ್ರೆಸ್ ಚಿತ್ತಾಪುರ: ನಾಲವಾರದ ಸದ್ಗುರು ಶ್ರೀ ಕೋರಿಸಿದ್ಧೇಶ್ವರ ಮಹಾಸಂಸ್ಥಾನ ಮಠವು ನನ್ನಂತಹ ಅನೇಕ ಕಲಾವಿದರನ್ನು ಬೆಳೆಸಿ ಪ್ರೋತ್ಸಾಹಿಸಿದ ಆಶ್ರಯಧಾಮ ಎಂದು ಕನ್ನಡ ಚಿತ್ರರಂಗದ ನಾಯಕ ನಟ…

ನಾಲವಾರ ಶ್ರೀಮಠದಿಂದ ಶ್ರೀ ಸಿದ್ಧತೋಟೇಂದ್ರ ಪ್ರಶಸ್ತಿ ಪ್ರದಾನ, ನಾಡಿನ ಶೈಕ್ಷಣಿಕ ಕ್ಷೇತ್ರಕ್ಕೆ ಮಠ ಮಾನ್ಯಗಳ ಕೊಡುಗೆ ಅನನ್ಯ: ಡಾ.ಮೋಹನ್ ಆಳ್ವಾ

ನಾಲವಾರ ಶ್ರೀಮಠದಿಂದ ಶ್ರೀ ಸಿದ್ಧತೋಟೇಂದ್ರ ಪ್ರಶಸ್ತಿ ಪ್ರದಾನ, ನಾಡಿನ ಶೈಕ್ಷಣಿಕ ಕ್ಷೇತ್ರಕ್ಕೆ ಮಠ ಮಾನ್ಯಗಳ ಕೊಡುಗೆ ಅನನ್ಯ: ಡಾ.ಮೋಹನ್ ಆಳ್ವಾ ನಾಗಾವಿ ಎಕ್ಸಪ್ರೆಸ್ ಚಿತ್ತಾಪುರ: ಕನ್ನಡ ನಾಡಿನಾದ್ಯಂತ ಸರ್ಕಾರಕ್ಕಿಂತ ಮೊದಲು ಇಲ್ಲಿನ ಮಠ ಮಾನ್ಯಗಳು ಉಚಿತವಾಗಿ ಅನ್ನ, ಅಕ್ಷರ, ಆಶ್ರಯ ನೀಡುತ್ತಾ…

ವಾಡಿ ಶ್ರೀ ಸೇವಲಾಲ್ ಮಹಾರಾಜರ ಜಯಂತಿಗೆ ಬಿ.ವೈ. ವಿಜಯೇಂದ್ರ ಅವರಿಗೆ ಆಮಂತ್ರಣ

ವಾಡಿ ಶ್ರೀ ಸೇವಲಾಲ್ ಮಹಾರಾಜರ ಜಯಂತಿಗೆ ಬಿ.ವೈ. ವಿಜಯೇಂದ್ರ ಅವರಿಗೆ ಆಮಂತ್ರಣ ನಾಗಾವಿ ಎಕ್ಸಪ್ರೆಸ್ ವಾಡಿ: ಪಟ್ಟಣದಲ್ಲಿ ಬರುವ ಫೆಬ್ರುವರಿ 15 ರಂದು ನಡೆಯಲಿರುವ ಶ್ರೀ ಸಂತ ಸೇವಲಾಲ್ ಮಹಾರಾಜರ 286ನೇ ಜಯಂತೋತ್ಸವ ಸಮಾರಂಭಕ್ಕೆ ಬಿಜೆಪಿ ರಾಜಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರನ್ನು…

ಬೇಂದ್ರೆಯವರ ಸಾಹಿತ್ಯ ಕನ್ನಡ ಸಾಹಿತ್ಯವನ್ನು ಶ್ರೀಮಂತಗೊಳಿಸಿದೆ : ಭುವನೇಶ್ವರಿ ಎಂ.

ಬೇಂದ್ರೆಯವರ ಸಾಹಿತ್ಯ ಕನ್ನಡ ಸಾಹಿತ್ಯವನ್ನು ಶ್ರೀಮಂತಗೊಳಿಸಿದೆ : ಭುವನೇಶ್ವರಿ ಎಂ. ನಾಗಾವಿ ಎಕ್ಸಪ್ರೆಸ್ ಚಿತ್ತಾಪುರ: ಕನ್ನಡ ಸಾರಸತ್ವ ಲೋಕದಲ್ಲಿ ದ್ರುವ ನಕ್ಷತ್ರದಂತೆ ಬೆಳಗಿ ಕನ್ನಡ ಸಾಹಿತ್ಯವನ್ನು ಶ್ರೀಮಂತಗೊಳಿಸಿದ ಕೀರ್ತಿ ವರಕವಿ ದ. ರಾ.ಬೇಂದ್ರೆ ಅವರಿಗೆ ಸಲ್ಲುತ್ತದೆ ಎಂದು ಶಿಕ್ಷಕಿ ಭುವನೇಶ್ವರಿ ಎಂ…

ಚಿತ್ತಾಪುರ ತಹಸೀಲ್ ಕಚೇರಿಯಲ್ಲಿ ಸವಿತಾ ಮಹರ್ಷಿ ಜಯಂತಿ ಪೂರ್ವಭಾವಿ ಸಭೆ 

ಚಿತ್ತಾಪುರ ತಹಸೀಲ್ ಕಚೇರಿಯಲ್ಲಿ ಸವಿತಾ ಮಹರ್ಷಿ ಜಯಂತಿ ಪೂರ್ವಭಾವಿ ಸಭೆ ನಾಗಾವಿ ಎಕ್ಸಪ್ರೆಸ್ ಚಿತ್ತಾಪುರ: ತಹಸೀಲ್ ಕಚೇರಿಯಲ್ಲಿ ತಹಸೀಲ್ದಾರ್ ನಾಗಯ್ಯ ಹಿರೇಮಠ ಅಧ್ಯಕ್ಷತೆಯಲ್ಲಿ ಗುರುವಾರ ಸವಿತಾ ಮಹರ್ಷಿ ಜಯಂತಿ ಪೂರ್ವಭಾವಿ ಸಭೆ ನಡೆಯಿತು. ತಾಲೂಕಿನ ಎಲ್ಲಾ ಇಲಾಖೆಗಳಲ್ಲಿ, ಗ್ರಾಮ ಪಂಚಾಯಿತಿ ಕಚೇರಿಗಳಲ್ಲಿ,…

ಶರಣಬಸವೇಶ್ವರ ದೇಗುಲ ಜೀರ್ಣೋದ್ದಾರಕ್ಕೆ ಒಂದು ತಿಂಗಳ ಪಿಂಚಣಿ ಹಣ ದೇಣಿಗೆ ನೀಡಿ ಮಾದರಿಯಾದ ಮಲ್ಲಣ್ಣ ಮಾಸ್ಟರ್

ಶರಣಬಸವೇಶ್ವರ ದೇಗುಲ ಜೀರ್ಣೋದ್ದಾರಕ್ಕೆ ಒಂದು ತಿಂಗಳ ಪಿಂಚಣಿ ಹಣ ದೇಣಿಗೆ ನೀಡಿ ಮಾದರಿಯಾದ ಮಲ್ಲಣ್ಣ ಮಾಸ್ಟರ್ ನಾಗಾವಿ ಎಕ್ಸಪ್ರೆಸ್ ಚಿತ್ತಾಪುರ: ನನಗೆ ಸಮಾಜ ಏನು ಮಾಡಿದೆ ಅನ್ನುವ ವಿಚಾರ ಬಿಟ್ಟು ನಾವು ಸಮಾಜಕ್ಕೆ ಏನು ಮಾಡಿದ್ದೇವೆ ಎಂದು ಪ್ರತಿಯೊಬ್ಬರೂ ಆತ್ಮಾವಲೋಕನ ಮಾಡಿಕೊಂಡರೆ…

ಚಿತ್ತಾಪುರ ಹೊಂಗಿರಣ ಹಿರಿಯ ನಾಗರಿಕರ ಹಾಗೂ ಅಂಗವಿಕಲರ ಸಂಘಗಳಿಗೆ ಸರ್ಕಾರದ ಸೌಲಭ್ಯಗಳು ಒದಗಿಸಲು ಮಹ್ಮದ್ ಇಬ್ರಾಹಿಂ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಮನವಿ

ಚಿತ್ತಾಪುರ ಹೊಂಗಿರಣ ಹಿರಿಯ ನಾಗರಿಕರ ಹಾಗೂ ಅಂಗವಿಕಲರ ಸಂಘಗಳಿಗೆ ಸರ್ಕಾರದ ಸೌಲಭ್ಯಗಳು ಒದಗಿಸಲು ಮಹ್ಮದ್ ಇಬ್ರಾಹಿಂ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಮನವಿ ನಾಗಾವಿ ಎಕ್ಸಪ್ರೆಸ್ ಚಿತ್ತಾಪುರ: ಡಿ.ಎಂ.ಎಫ್. ಯೋಜನೆ ಅಡಿಯಲ್ಲಿ ಹೊಂಗಿರಣ ಹಿರಿಯ ನಾಗರಿಕರ ಹಾಗೂ ವಯೋವೃದ್ಧರ ಕ್ಷೇಮಾಭಿವೃದ್ಧಿ ಸಂಘಕ್ಕೆ…

ನಾಲವಾರ ಜಾತ್ರೆ-2025 ಕ್ಕೆ ಚಾಲನೆ, ಮನುಕುಲದ ಒಳಿತಿಗೆ ಶ್ರಮಿಸುತ್ತಿರುವ ನಾಲವಾರ ಮಠ: ತೇಜಸ್ವಿನಿ ಅನಂತಕುಮಾರ

ನಾಲವಾರ ಜಾತ್ರೆ-2025 ಕ್ಕೆ ಚಾಲನೆ, ಮನುಕುಲದ ಒಳಿತಿಗೆ ಶ್ರಮಿಸುತ್ತಿರುವ ನಾಲವಾರ ಮಠ: ತೇಜಸ್ವಿನಿ ಅನಂತಕುಮಾರ ನಾಗಾವಿ ಎಕ್ಸಪ್ರೆಸ್ ಚಿತ್ತಾಪುರ: ಜಾತಿ, ಮತ, ಪಂಥಗಳ ಅಡ್ಡಗೋಡೆಗಳನ್ನು ತೊಡೆದುಹಾಕಿ ಮನುಕುಲದ ಉದ್ಧಾರಕ್ಕಾಗಿ ಶ್ರಮಿಸುತ್ತಿರುವ ನಾಲವಾರ ಮಠದ ಕಾರ್ಯ ಶ್ಲಾಘನೀಯ ಎಂದು ಅದಮ್ಯ ಚೇತನ ಸಂಸ್ಥಾಪಕಿ,…

ನಾಲವಾರದ ಶ್ರೀ ಕೋರಿಸಿದ್ಧೇಶ್ವರ ಸಂಸ್ಥಾನದಲ್ಲಿ ನಡೆಯುವ ವಿಶಿಷ್ಠ ಉತ್ಸವ, ಮಧ್ಯರಾತ್ರಿಯಲ್ಲಿ ತನಾರತಿ ಹರಕೆ ಸಲ್ಲಿಸಿದ ಭಕ್ತಸಾಗರ

ನಾಲವಾರದ ಶ್ರೀ ಕೋರಿಸಿದ್ಧೇಶ್ವರ ಸಂಸ್ಥಾನದಲ್ಲಿ ನಡೆಯುವ ವಿಶಿಷ್ಠ ಉತ್ಸವ, ಮಧ್ಯರಾತ್ರಿಯಲ್ಲಿ ತನಾರತಿ ಹರಕೆ ಸಲ್ಲಿಸಿದ ಭಕ್ತಸಾಗರ ನಾಗಾವಿ ಎಕ್ಸಪ್ರೆಸ್ ಚಿತ್ತಾಪುರ: ನಾಲವಾರದ ಸದ್ಗುರು ಶ್ರೀ ಕೋರಿಸಿದ್ಧೇಶ್ವರ ಮಹಾಶಿವಯೋಗಿಗಳ ಜಾತ್ರಾ ಮಹೋತ್ಸವದ ಪ್ರಯುಕ್ತ ಬುಧವಾರ ಮಧ್ಯರಾತ್ರಿ ನಾಡಿನ ವಿಶಿಷ್ಟ ಉತ್ಸವಗಳಲ್ಲಿ ಒಂದಾದ ತನಾರತಿ…

ಚಿತ್ತಾಪುರ ಕಾಯಕ ಬಂಧುಗಳಿಗೆ ಪ್ರಮಾಣ ಪತ್ರ ವಿತರಣೆ 

ಚಿತ್ತಾಪುರ ಕಾಯಕ ಬಂಧುಗಳಿಗೆ ಪ್ರಮಾಣ ಪತ್ರ ವಿತರಣೆ ನಾಗಾವಿ ಎಕ್ಸಪ್ರೆಸ್ ಚಿತ್ತಾಪುರ: ತಾಲೂಕು ಪಂಚಾಯತ್ ಸಾಮರ್ಥ್ಯ ಸೌಧದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಗ್ರಾಮ ಸ್ವರಾಜ್ಯ ಅಭಿಯಾನ ಹಾಗೂ ಸಹಾರಾ ಸಂಸ್ಥೆ ಸಹಯೋಗದಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ…

You missed

error: Content is protected !!