ಸಿದ್ಧರಾಮೇಶ್ವರ ಜಯಂತಿ ನಿಮಿತ್ತ ವಿಶೇಷ ಉಪನ್ಯಾಸ ಕಾರ್ಯಕ್ರಮ, ವಚನ ಸಾಹಿತ್ಯ ಶ್ರೇಷ್ಠ ಸಾಹಿತ್ಯ: ಬಸವರಾಜ ಬೆಂಡೆಬೆಂಬಳಿ
ಸಿದ್ಧರಾಮೇಶ್ವರ ಜಯಂತಿ ನಿಮಿತ್ತ ವಿಶೇಷ ಉಪನ್ಯಾಸ ಕಾರ್ಯಕ್ರಮ, ವಚನ ಸಾಹಿತ್ಯ ಶ್ರೇಷ್ಠ ಸಾಹಿತ್ಯ: ಬಸವರಾಜ ಬೆಂಡೆಬೆಂಬಳಿ ನಾಗಾವಿ ಎಕ್ಸಪ್ರೆಸ್ ಕಲಬುರಗಿ: ವಚನ ಸಾಹಿತ್ಯ ಶ್ರೇಷ್ಠ ಸಾಹಿತ್ಯವಾಗಿದ್ದು, ವಚನಗಳು ಬದುಕಿಗೆ ಮಾರ್ಗದರ್ಶನ ನೀಡುತ್ತವೆ ಎಂದು ಹಿರಿಯ ಕವಿ, ನಿವೃತ್ತ ಶಿಕ್ಷಕ ಬಸವರಾಜ ಬೆಂಡೆಬೆಂಬಳಿ…