Month: January 2025

ಟ್ಯಾಬ್ – ಲ್ಯಾಬ್ ಮೂಲಕ ಮಕ್ಕಳಲ್ಲಿ ಗುಣಾತ್ಮಕ ಶಿಕ್ಷಣಕ್ಕೆ ಪ್ರೋತ್ಸಾಹ, ಐ.ಐ.ಎಫ್.ಎಲ್. ಸಂಸ್ಥೆಯ ಕಾರ್ಯ ಶ್ಲಾಘನೀಯ: ಸಾಗರ ಖಂಡ್ರೆ ಅಭಿಮತ

ಟ್ಯಾಬ್ – ಲ್ಯಾಬ್ ಮೂಲಕ ಮಕ್ಕಳಲ್ಲಿ ಗುಣಾತ್ಮಕ ಶಿಕ್ಷಣಕ್ಕೆ ಪ್ರೋತ್ಸಾಹ, ಐ.ಐ.ಎಫ್.ಎಲ್. ಸಂಸ್ಥೆಯ ಕಾರ್ಯ ಶ್ಲಾಘನೀಯ: ಸಾಗರ ಖಂಡ್ರೆ ಅಭಿಮತ ನಾಗಾವಿ ಎಕ್ಸಪ್ರೆಸ್ ಭಾಲ್ಕಿ: ಉತ್ತಮ ಶಿಕ್ಷಣ ಪಡೆಯುವುದು ಪ್ರತಿ ಮಗುವಿನ ಹಕ್ಕು ಟ್ಯಾಬ್ ಲ್ಯಾಬ್ ಮೂಲಕ ಮಕ್ಕಳಿಗೆ ತಂತ್ರಜ್ಞಾನ ಆಧಾರಿತ…

ಬೆಂಗಳೂರು ನ್ಯಾ.ನಾಗಮೋಹನ ದಾಸ್ ಜೊತೆ ಬಿಜೆಪಿ ನಿಯೋಗ ಚರ್ಚೆ

ಬೆಂಗಳೂರು ನ್ಯಾ.ನಾಗಮೋಹನ ದಾಸ್ ಜೊತೆ ಬಿಜೆಪಿ ನಿಯೋಗ ಚರ್ಚೆ ನಾಗಾವಿ ಎಕ್ಸಪ್ರೆಸ್ ಬೆಂಗಳೂರು: ಸಂಸದ ಗೋವಿಂದ ಕಾರಜೋಳ ಮತ್ತು ಮಾಜಿ ಕೇಂದ್ರ ಸಚಿವ ಅನೇಕಲ್ ನಾರಾಯಣಸ್ವಾಮಿ ನೇತೃತ್ವದಲ್ಲಿ ಒಳಮೀಸಲಾತಿ ಹೋರಾಟಗಾರರ ಹಾಗೂ ಬಿಜೆಪಿ ನಿಯೋಗ ನ್ಯಾ.ನಾಗಮೋಹನದಾಸ್ ಅವರನ್ನು ಅವರ ಏಕ ಸದಸ್ಯ…

ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆ ಕೇಳುವ ನೈತಿಕತೆ ಬಿಜೆಪಿಯವರಿಗಿಲ್ಲ: ಕಲ್ಯಾಣರಾವ ತೊನಸನಳ್ಳಿ

ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆ ಕೇಳುವ ನೈತಿಕತೆ ಬಿಜೆಪಿಯವರಿಗಿಲ್ಲ: ಕಲ್ಯಾಣರಾವ ತೊನಸನಳ್ಳಿ ನಾಗಾವಿ ಎಕ್ಸಪ್ರೆಸ್ ಕಲಬುರ್ಗಿ: ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಸತತ 3 ಬಾರಿ ಶಾಸಕರಾಗಿ ವಿವಿಧ ಇಲಾಖೆಯ ಸಚಿವರಾಗಿ ಜನಪರವಾದ ಕೆಲಸ ಮಾಡುತ್ತಿರುವುದು ಬಿಜೆಪಿ ಮುಖಂಡರಿಗೆ ಅರಗಿಸಿಕೊಳ್ಳಲಾಗದೆ…

ಚಿತ್ತಾಪುರ ಅಂಬಿಗರ ಚೌಡಯ್ಯ ವೃತ್ತಕ್ಕೆ ಅಂಟಿಕೊಂಡ ಟಿಸಿ ಸ್ಥಳಾಂತರ ಮಾಡಲು ಕೋಲಿ ಸಮಾಜದ ಅಧ್ಯಕ್ಷ ಶಿವುಕುಮಾರ ಯಾಗಾಪೂರ ಆಗ್ರಹ 

ಚಿತ್ತಾಪುರ ಅಂಬಿಗರ ಚೌಡಯ್ಯ ವೃತ್ತಕ್ಕೆ ಅಂಟಿಕೊಂಡ ಟಿಸಿ ಸ್ಥಳಾಂತರ ಮಾಡಲು ಕೋಲಿ ಸಮಾಜದ ಅಧ್ಯಕ್ಷ ಶಿವುಕುಮಾರ ಯಾಗಾಪೂರ ಆಗ್ರಹ ನಾಗಾವಿ ಎಕ್ಸಪ್ರೆಸ್ ಚಿತ್ತಾಪುರ: ಪಟ್ಟಣದ ಲಾಡ್ಜಿಂಗ್ ಕ್ರಾಸ್ ಇಂದಿರಾ ಕ್ಯಾಂಟಿನ್ ಹತ್ತಿರದ ನಿಜಶರಣ ಅಂಬಿಗರ ಚೌಡಯ್ಯ ವೃತ್ತಕ್ಕೆ ಅಂಟಿಕೊಂಡ ವಿದ್ಯುತ್ ಟಿಸಿ…

ಚಿತ್ತಾಪುರದಲ್ಲಿ ನಿಜಶರಣ ಅಂಬಿಗರ ಚೌಡಯ್ಯ ಮೂರ್ತಿ ಪ್ರತಿಷ್ಠಾಪನೆಗೆ ಅನುಮತಿ ನೀಡುವಂತೆ ಒತ್ತಾಯಿಸಿ ಕೋಲಿ ಸಮಾಜದಿಂದ ತಹಸೀಲ್ದಾರ ಅವರಿಗೆ ಮನವಿ

ಚಿತ್ತಾಪುರದಲ್ಲಿ ನಿಜಶರಣ ಅಂಬಿಗರ ಚೌಡಯ್ಯ ಮೂರ್ತಿ ಪ್ರತಿಷ್ಠಾಪನೆಗೆ ಅನುಮತಿ ನೀಡುವಂತೆ ಒತ್ತಾಯಿಸಿ ಕೋಲಿ ಸಮಾಜದಿಂದ ತಹಸೀಲ್ದಾರ ಅವರಿಗೆ ಮನವಿ ನಾಗಾವಿ ಎಕ್ಸಪ್ರೆಸ್ ಚಿತ್ತಾಪುರ: ಪಟ್ಟಣದ ಲಾಡ್ಜಿಂಗ್ ಕ್ರಾಸ್, ಇಂದಿರಾ ಕ್ಯಾಂಟಿನ್ ಹತ್ತಿರ ಇರುವ ನಿಜಶರಣ ಅಂಬಿಗರ ಚೌಡಯ್ಯ ನವರ ವೃತ್ತದಲ್ಲಿ ಚೌಡಯ್ಯನವರ…

ಬಂಜಾರ ಸಮುದಾಯದ ಹಿರಿಯ ಸಾಧಕರಿಗೆ ಶ್ರೀ ಸಂತ ಸೇವಾಲಾಲ್ ಪ್ರಶಸ್ತಿ ಸರ್ಕಾರದ ಆದೇಶಕ್ಕೆ ಬಂಜಾರ ಸಮಾಜ ಸ್ವಾಗತ: ಭೀಮಸಿಂಗ್ ಚವ್ಹಾಣ 

ಬಂಜಾರ ಸಮುದಾಯದ ಹಿರಿಯ ಸಾಧಕರಿಗೆ ಶ್ರೀ ಸಂತ ಸೇವಾಲಾಲ್ ಪ್ರಶಸ್ತಿ ಸರ್ಕಾರದ ಆದೇಶಕ್ಕೆ ಬಂಜಾರ ಸಮಾಜ ಸ್ವಾಗತ: ಭೀಮಸಿಂಗ್ ಚವ್ಹಾಣ ನಾಗಾವಿ ಎಕ್ಸಪ್ರೆಸ್ ಚಿತ್ತಾಪುರ: ಬಂಜಾರ ಸಮುದಾಯದಲ್ಲಿ ವಿಶೇಷವಾದ ಸಾಧನೆ ಮಾಡಿದ ಹಿರಿಯ ಸಾಧಕರಿಗೆ ಶ್ರೀ ಸಂತ ಸೇವಾಲಾಲ್ ಪ್ರಶಸ್ತಿ ನೀಡಿ…

ಚಿತ್ತಾಪುರದಲ್ಲಿ ಮನೆ ಗ್ಯಾಸ್ ಗಾಗಿ ಪರದಾಟ, ಮೌನವಹಿಸಿದ ಇಲಾಖೆ, ಸಾರ್ವಜನಿಕರ ಆಕ್ರೋಶ

ಚಿತ್ತಾಪುರದಲ್ಲಿ ಮನೆ ಗ್ಯಾಸ್ ಗಾಗಿ ಪರದಾಟ, ಮೌನವಹಿಸಿದ ಇಲಾಖೆ, ಸಾರ್ವಜನಿಕರ ಆಕ್ರೋಶ ನಾಗಾವಿ ಎಕ್ಸಪ್ರೆಸ್ ಚಿತ್ತಾಪುರ: ಪಟ್ಟಣ ಸೇರಿದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕಳೆದ ಒಂದು ವಾರದಿಂದ ಗುರು ಗ್ಯಾಸ್ ಏಜೆನ್ಸಿ ಅವರು ಗ್ಯಾಸ್ ಸಿಲಿಂಡರ್ ವಿತರಣೆ ಮಾಡದೇ ಇರುವುದಕ್ಕೆ ಸಾರ್ವಜನಿಕರು ತೀವ್ರ…

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಚಿತ್ತಾಪುರದಲ್ಲಿ ಸನ್ಮಾನ 

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಚಿತ್ತಾಪುರದಲ್ಲಿ ಸನ್ಮಾನ ನಾಗಾವಿ ಎಕ್ಸಪ್ರೆಸ್ ಚಿತ್ತಾಪುರ: ಕರ್ನಾಟಕ ಸರ್ಕಾರದ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಅವರು ಸೇಡಂ ತಾಲೂಕಿಗೆ ಹೋಗುವ ಮಾರ್ಗದಲ್ಲಿ ಚಿತ್ತಾಪುರ ಪಟ್ಟಣದ ಲಾಡ್ಜಿಂಗ್ ಕ್ರಾಸ್ ಹತ್ತಿರ ಸೋಮವಾರ ರಾತ್ರಿ ಕಾಂಗ್ರೆಸ್…

ಬೆದರಿಕೆಗಳೆ ಪತ್ರಕರ್ತರಿಗೆ ಪ್ರಶಸ್ತಿ ಮತ್ತು ಸನ್ಮಾನ ಪತ್ರವಿದ್ದಂತೆ: ಅಜಿತ್ ಹನುಮಕ್ಕನವ‌ರ್

ಬೆದರಿಕೆಗಳೆ ಪತ್ರಕರ್ತರಿಗೆ ಪ್ರಶಸ್ತಿ ಮತ್ತು ಸನ್ಮಾನ ಪತ್ರವಿದ್ದಂತೆ: ಅಜಿತ್ ಹನುಮಕ್ಕನವ‌ರ್ ನಾಗಾವಿ ಎಕ್ಸಪ್ರೆಸ್ ಬೆಳಗಾವಿ: ತಿಂಗಳಿಗೊಮ್ಮೆ ಭ್ರಷ್ಟ ರಾಜಕಾರಣ, ದುರಾಡಾಳಿತ ನೀಡುವ ಅಧಿಕಾರಿಗಳು, ಭೂಗತ ಜಗತ್ತಿನಿಂದ ಬೆದರಿಕೆ ಕರೆಗಳು ಬಂದಾಗಲೆ ನಾನು ಚೆನ್ನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ ಎಂಬ ಸಮಾಧಾನ ನನಗೆ ಉಂಟಾಗುತ್ತದೆ. ಪದೇ…

ಶಹಾಬಾದ ನಗರದಲ್ಲಿ ಬಸ್ ಟಿಕೆಟ್ ದರ ಏರಿಕೆ ಖಂಡಿಸಿ ಎಸ್ ಯುಸಿಐ ಪ್ರತಿಭಟನೆ

ಶಹಾಬಾದ ನಗರದಲ್ಲಿ ಬಸ್ ಟಿಕೆಟ್ ದರ ಏರಿಕೆ ಖಂಡಿಸಿ ಎಸ್ ಯುಸಿಐ ಪ್ರತಿಭಟನೆ ನಾಗಾವಿ ಎಕ್ಸಪ್ರೆಸ್ ಶಹಾಬಾದ: ಬಸ್‌ ಟಿಕೆಟ್‌ ದರವನ್ನು ಶೇ.15 ರಷ್ಟು ಏರಿಕೆ ಮಾಡಿದ ರಾಜ್ಯ ಸರ್ಕಾರದ ಜನ ವಿರೋಧಿ ನೀತಿಯಾಗಿದೆ ಎಂದು ಎಸ್.ಯು.ಸಿ.ಐ (ಸಿ) ಕಾರ್ಯದರ್ಶಿ ಗಣಪತರಾವ್…

You missed

error: Content is protected !!