ಡಿಎವಿ ಓರಿಯಂಟ್ ಜ್ಞಾನ ಮಂದಿರ ಶಾಲೆಯಲ್ಲಿ ಸಂಕ್ರಾಂತಿ ಉತ್ಸವ
ಡಿಎವಿ ಓರಿಯಂಟ್ ಜ್ಞಾನ ಮಂದಿರ ಶಾಲೆಯಲ್ಲಿ ಸಂಕ್ರಾಂತಿ ಉತ್ಸವ ನಾಗಾವಿ ಎಕ್ಸಪ್ರೆಸ್ ಚಿತ್ತಾಪುರ: ಪಟ್ಟಣದ ಸಮೀಪದ ಓರಿಯಂಟ್ ಸಿಮೆಂಟ್ ಕಂಪೆನಿಯ ಡಿಎವಿ ಓರಿಯೆಂಟ್ ಜ್ಞಾನ ಮಂದಿರ ಶಾಲೆಯಲ್ಲಿ ಬಹು ನಿರೀಕ್ಷಿತ ಸಂಕ್ರಾಂತಿ ಉತ್ಸವ ಉತ್ಸಾಹ ಮತ್ತು ಹರ್ಷೋಲ್ಲಾಸದಿಂದ ಆಚರಿಸಲಾಯಿತು. ಶಾಲೆಯ ಎಲ್ಲಾ…