ಸರ್ಕಾರಿ ಉದ್ಯೋಗಗಳ ನಕಲಿ ನೇಮಕಾತಿ ಜಾಲಗಳ ಬಗ್ಗೆ ಎಚ್ಚರ ವಹಿಸಿ: ಸಚಿವ ಪ್ರಿಯಾಂಕ್ ಖರ್ಗೆ
ಸರ್ಕಾರಿ ಉದ್ಯೋಗಗಳ ನಕಲಿ ನೇಮಕಾತಿ ಜಾಲಗಳ ಬಗ್ಗೆ ಎಚ್ಚರ ವಹಿಸಿ: ಸಚಿವ ಪ್ರಿಯಾಂಕ್ ಖರ್ಗೆ ನಾಗಾವಿ ಎಕ್ಸಪ್ರೆಸ್ ಕಲಬುರ್ಗಿ: ರಾಜ್ಯವ್ಯಾಪಿ ಸರ್ಕಾರಿ ಹುದ್ದೆಗಳ ನಕಲಿ ನೇಮಕಾತಿ ಆದೇಶ ನೀಡುವ ಜಾಲಗಳು ಸಕ್ರಿಯವಾಗಿದ್ದು, ಸಾರ್ವಜನಿಕರು ಇಂತಹ ಜಾಲಗಳ ಕುರಿತಂತೆ ಎಚ್ಚರಿಕೆಯಿಂದ ಇರಬೇಕು ಎಂದು…
