ಚಿತ್ತಾಪುರ ಪಟ್ಟಣದಲ್ಲಿ ವ್ಯಕ್ತಿಯೋರ್ವನ ಕೊಲೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೇಟಿ ಪರಿಶೀಲನೆ
ಚಿತ್ತಾಪುರ ಪಟ್ಟಣದಲ್ಲಿ ವ್ಯಕ್ತಿಯೋರ್ವನ ಕೊಲೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೇಟಿ ಪರಿಶೀಲನೆ ನಾಗಾವಿ ಎಕ್ಸಪ್ರೆಸ್ ಚಿತ್ತಾಪುರ: ಪಟ್ಟಣದ ಹಳೆಯ ಕೋರ್ಟ್ ಎದುರು ಗಡೆ ಇರುವ ಲಕ್ಷ್ಮೀ ಅಟೋಮೊಬೈಲ್ ಅಂಗಡಿ ಹತ್ತಿರ ವ್ಯಕ್ತಿಯೋರ್ವನ ಕೊಲೆಯಾಗಿರುವ ವಿಷಯ ಭಾನುವಾರ ಬೆಳಿಗ್ಗೆ ತಿಳಿಯುತ್ತಿದ್ದಂತೆ ಜಿಲ್ಲಾ ಪೊಲೀಸ್…
