ಗಂಗಾವತಿಯ ಡಾ. ಚನ್ನಬಸವ ಕೊಟಗಿ ಅವರಿಗೆ ರಾಷ್ಟ್ರೀಯ ಸಾಧಕ ಪ್ರಶಸ್ತಿ, ಅ.15 ರಂದು ಬೆಂಗಳೂರಿನಲ್ಲಿ ಪ್ರದಾನ
ಗಂಗಾವತಿಯ ಡಾ. ಚನ್ನಬಸವ ಕೊಟಗಿ ಅವರಿಗೆ ರಾಷ್ಟ್ರೀಯ ಸಾಧಕ ಪ್ರಶಸ್ತಿ, ಅ.15 ರಂದು ಬೆಂಗಳೂರಿನಲ್ಲಿ ಪ್ರದಾನ ನಾಗಾವಿ ಎಕ್ಸಪ್ರೆಸ್ ಗಂಗಾವತಿ: ನಗರದ ನಿವಾಸಿಯಾದ ಚನ್ನಬಸವ ಕೊಟಗಿಯವರು ಒಬ್ಬ ವರದಿಗಾರರಾಗಿ ಮಾಧ್ಯಮ ಕ್ಷೇತ್ರದಲ್ಲಿ ಸುಮಾರು 15 ವರ್ಷಗಳಿಂದ ಸೇವೆ ಸಲ್ಲಿಸಿರುವುದನ್ನು ಗುರುತಿಸಿ ಬೆಂಗಳೂರಿನ…
