ಬೊಮ್ಮನಳ್ಳಿ ಗ್ರಾಮದಲ್ಲಿ ಕಾರ್ತಿಕ ದೀಪೋತ್ಸವ
ಬೊಮ್ಮನಳ್ಳಿ ಗ್ರಾಮದಲ್ಲಿ ಕಾರ್ತಿಕ ದೀಪೋತ್ಸವ ನಾಗಾವಿ ಎಕ್ಸಪ್ರೆಸ್ ಚಿತ್ತಾಪುರ: ತಾಲೂಕಿನ ಬೊಮ್ಮನಳ್ಳಿ ಗ್ರಾಮದಲ್ಲಿ ಶ್ರೀ ಕೊಟ್ಟೂರು ಬಸವೇಶ್ವರ ದೇವಸ್ಥಾನದ ಹತ್ತಿರ ಕಾರ್ತಿಕ ಮಾಸದ ಅಂಗವಾಗಿ ರಾಜಶೇಖರ್ ಬೊಮ್ಮನಳ್ಳಿ ಹಾಗೂ ಪ್ರಭುದೇವ್ ಬೊಮ್ಮನಳ್ಳಿ ಅವರ ನೇತೃತ್ವದಲ್ಲಿ ದೀಪೋತ್ಸವ ಆಚರಿಸಲಾಯಿತು. ಈ ಸಂದರ್ಭದಲ್ಲಿ ಪುರಸಭೆ…
