Month: November 2025

ಮಳೆ ಹಾನಿಗೆ ರಾಜ್ಯ ಸರ್ಕಾರ ಸ್ಪಂದನೆ | ಚಿತ್ತಾಪುರ ರೈತರಿಗೆ ರೂ.20.58 ಕೋಟಿ ಬಿಡುಗಡೆ: ಶರಣು ಡೋಣಗಾಂವ

ಮಳೆ ಹಾನಿಗೆ ರಾಜ್ಯ ಸರ್ಕಾರ ಸ್ಪಂದನೆ | ಚಿತ್ತಾಪುರ ರೈತರಿಗೆ ರೂ.20.58 ಕೋಟಿ ಬಿಡುಗಡೆ: ಶರಣು ಡೋಣಗಾಂವ ನಾಗಾವಿ ಎಕ್ಸಪ್ರೆಸ್ ಚಿತ್ತಾಪುರ: ತಾಲೂಕಿನಲ್ಲಿ ಅತಿವೃಷ್ಟಿ ಮತ್ತು ಪ್ರವಾಹದಿಂದ ಬೆಳೆ ಹಾನಿಗೊಂಡ ರೈತರಿಗೆ ರಾಜ್ಯ ಸರ್ಕಾರದಿಂದ ರೂ.20.58 ಕೋಟಿ ಪರಿಹಾರ ಬಿಡುಗಡೆಗೊಂಡಿದೆ ಎಂದು…

ಚಿತ್ತಾಪುರದಲ್ಲಿ ನಾಳೆ ಭಾಷಣ ಮತ್ತು ಬರವಣಿಗೆ ಕೌಶಲ್ಯ ಕಾರ್ಯಾಗಾರ: ಕೆ.ಎಂ.ವಿಶ್ವನಾಥ

ಚಿತ್ತಾಪುರದಲ್ಲಿ ನಾಳೆ ಭಾಷಣ ಮತ್ತು ಬರವಣಿಗೆ ಕೌಶಲ್ಯ ಕಾರ್ಯಾಗಾರ: ಕೆ.ಎಂ.ವಿಶ್ವನಾಥ ನಾಗಾವಿ ಎಕ್ಸಪ್ರೆಸ್ ಚಿತ್ತಾಪುರ: ಪಟ್ಟಣದ ನಾಗಾವಿ ಶಿಕ್ಷಣ ಸಂಸ್ಥೆಯ ಎನ್.ಇ.ಎಸ್ ಪದವಿ ಪೂರ್ವ ಕಾಲೇಜಿನಲ್ಲಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗಾಗಿ ಸಿಂಹವಾಣಿ ಕರ್ನಾಟಕ ತಂಡದಿಂದ ಭಾಷಣ ಮತ್ತು ಬರವಣಿಗೆ ಕೌಶಲ್ಯ…

ಚಿತ್ತಾಪುರ ಪಟ್ಟಣದಲ್ಲಿ ಬೀದಿ ನಾಯಿಗಳ ಹಾವಳಿ ನಿಯಂತ್ರಣಕ್ಕೆ ಆಗ್ರಹ | ಇಬ್ಬರಿಗೆ ಕಡಿತ, ಸರ್ಕಾರಿ ಆಸ್ಪತ್ರೆಗೆ ದಾಖಲು

ಚಿತ್ತಾಪುರ ಪಟ್ಟಣದಲ್ಲಿ ಬೀದಿ ನಾಯಿಗಳ ಹಾವಳಿ ನಿಯಂತ್ರಣಕ್ಕೆ ಆಗ್ರಹ | ಇಬ್ಬರಿಗೆ ಕಡಿತ, ಸರ್ಕಾರಿ ಆಸ್ಪತ್ರೆಗೆ ದಾಖಲು ನಾಗಾವಿ ಎಕ್ಸಪ್ರೆಸ್ ಚಿತ್ತಾಪುರ: ಪಟ್ಟಣದಲ್ಲಿ ಬೀದಿ ನಾಯಿಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಜನರಲ್ಲಿ ಆತಂಕ ಮೂಡಿಸಿದೆ. ಪಟ್ಟಣದ ವಾರ್ಡ್ ನಂ.17 ರ…

ಸಂಕನೂರ ಗ್ರಾಮದಲ್ಲಿ ನಾಳೆ ಶ್ರೀ ಆಂಜನೇಯ ದೇವಸ್ಥಾನ, ಕಳಸಾರೋಹಣ ಮತ್ತು ಮೂರ್ತಿಪ್ರಾಣ ಪ್ರತಿಷ್ಠಾನೆಯ ಕಾರ್ಯಕ್ರಮ: ಹಣಮಂತ ಸಂಕನೂರ 

ಸಂಕನೂರ ಗ್ರಾಮದಲ್ಲಿ ನಾಳೆ ಶ್ರೀ ಆಂಜನೇಯ ದೇವಸ್ಥಾನ, ಕಳಸಾರೋಹಣ ಮತ್ತು ಮೂರ್ತಿಪ್ರಾಣ ಪ್ರತಿಷ್ಠಾನೆಯ ಕಾರ್ಯಕ್ರಮ: ಹಣಮಂತ ಸಂಕನೂರ ನಾಗಾವಿ ಎಕ್ಸಪ್ರೆಸ್ ಚಿತ್ತಾಪುರ: ಕಲ್ಯಾಣ ಕರ್ನಾಟಕದ ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಸಂಕನೂರ ಗ್ರಾಮದಲ್ಲಿ ನೂತನವಾಗಿ ನಿಮಾರ್ಣಗೊಂಡ ಶ್ರೀ ಆಂಜನೇಯ ದೇವಸ್ಥಾನ, ಕಳಸಾರೋಹಣ…

ಚಿತ್ತಾಪುರದಲ್ಲಿ ಆರ್.ಎಸ್.ಎಸ್ ಪಥಸಂಚಲನಕ್ಕೆ ಹೈಕೋರ್ಟ್ ಗ್ರೀನ್ ಸಿಗ್ನಲ್ 

ಚಿತ್ತಾಪುರದಲ್ಲಿ ಆರ್.ಎಸ್.ಎಸ್ ಪಥಸಂಚಲನಕ್ಕೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನಾಗಾವಿ ಎಕ್ಸಪ್ರೆಸ್ ಚಿತ್ತಾಪುರ: ಆರ್‌ಎಸ್‌ಎಸ್‌ ಪಥಸಂಚಲನಕ್ಕೆ ಹೈಕೋರ್ಟ್‌ ಕಲಬುರಗಿ ಪೀಠ ಷರತ್ತುಬದ್ಧ ಅನುಮತಿ ನೀಡಿ ಆದೇಶಿಸಿದೆ. ಇದರಿಂದ ತೀವ್ರ ಪ್ರತಿಷ್ಠೆಯ ವಿಷಯವಾಗಿದ್ದ ಚಿತ್ತಾಪುರ ಆರ್‌ಎಸ್‌ಎಸ್‌ ಪಥಸಂಚಲನಕ್ಕೆ ಕೊನೆಗೂ ಮುಹೂರ್ತ ನಿಗದಿಯಾಗಿದೆ. ನವೆಂಬರ್ 16ರ…

ಶ್ರೀ ಸಿಮೆಂಟ್ ರೈಲ್ವೆ ಟ್ರ್ಯಾಕ್ ಕಾಮಗಾರಿ | ಅಕ್ರಮ ಮುರುಮ್, ಸುಣ್ಣದ ಕಲ್ಲು ಸಾಗಣೆ ತಡೆಹಿಡಿಯದಿದ್ದರೆ ತಹಸೀಲ್ದಾರ್ ಕಚೇರಿಗೆ ಮುತ್ತಿಗೆ: ಮಣಿಕಂಠ ರಾಠೋಡ ಎಚ್ಚರಿಕೆ 

ಶ್ರೀ ಸಿಮೆಂಟ್ ರೈಲ್ವೆ ಟ್ರ್ಯಾಕ್ ಕಾಮಗಾರಿ | ಅಕ್ರಮ ಮುರುಮ್, ಸುಣ್ಣದ ಕಲ್ಲು ಸಾಗಣೆ ತಡೆಹಿಡಿಯದಿದ್ದರೆ ತಹಸೀಲ್ದಾರ್ ಕಚೇರಿಗೆ ಮುತ್ತಿಗೆ: ಮಣಿಕಂಠ ರಾಠೋಡ ಎಚ್ಚರಿಕೆ ನಾಗಾವಿ ಎಕ್ಸಪ್ರೆಸ್ ಚಿತ್ತಾಪುರ: ತಾಲೂಕಿನ ಕರದಾಳ ರಸ್ತೆಯಲ್ಲಿ ನಡೆಯುತ್ತಿರುವ ಶ್ರೀ ಸಿಮೆಂಟ್ ರೈಲ್ವೆ ಟ್ರ್ಯಾಕ್ ಕಾಮಗಾರಿಗೆ…

ಚಿತ್ತಾಪುರ ಬಸ್ ನಿಲ್ದಾಣದಲ್ಲಿ ಅಪರಿಚಿತ ಮೃತದೇಹ ಪತ್ತೆ 

ಚಿತ್ತಾಪುರ ಬಸ್ ನಿಲ್ದಾಣದಲ್ಲಿ ಅಪರಿಚಿತ ಮೃತದೇಹ ಪತ್ತೆ ನಾಗಾವಿ ಎಕ್ಸಪ್ರೆಸ್ ಚಿತ್ತಾಪುರ: ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಬುಧವಾರ ರಾತ್ರಿ 10 ಗಂಟೆ ಸುಮಾರಿಗೆ ಅಪರಿಚಿತ ವ್ಯಕ್ತಿಯೊಬ್ಬನ ಮೃತದೇಹ ಪತ್ತೆಯಾಗಿದೆ. ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.…

ಶಹಾಬಾದ ನ.15 ರಂದು ಬೆಳೆ ಪರಿಹಾರಕ್ಕಾಗಿ ಒತ್ತಾಯಿಸಿ ರಸ್ತೆ ತಡೆದು ಪ್ರತಿಭಟನೆ: ಚಂದು ಜಾಧವ

ಶಹಾಬಾದ ನ.15 ರಂದು ಬೆಳೆ ಪರಿಹಾರಕ್ಕಾಗಿ ಒತ್ತಾಯಿಸಿ ರಸ್ತೆ ತಡೆದು ಪ್ರತಿಭಟನೆ: ಚಂದು ಜಾಧವ ನಾಗಾವಿ ಎಕ್ಸಪ್ರೆಸ್ ಶಹಾಬಾದ: ತಾಲೂಕಿನಲ್ಲಿ ಸುರಿದ ಭಾರೀ ಮಳೆ ಹಾಗೂ ನೆರೆ ಹಾವಳಿಯಿಂದ ಹಾನಿಗೊಳಗಾದ ರೈತರಿಗೆ ಕೂಡಲೇ ಪರಿಹಾರ ಬಿಡುಗಡೆ ಮಾಡುವಂತೆ ಒತ್ತಾಯಿಸಿ ನ.15ರಂದು ಭಂಕೂರ…

ಚಿತ್ತಾಪುರ ಪಶ್ಚಿಮ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ | ಪ್ರತಿಭೆ ಅನಾವರಣಕ್ಕೆ ಪ್ರತಿಭಾ ಕಾರಂಜಿ ಉತ್ತಮ ವೇದಿಕೆ: ಅವಂಟಿ

ಚಿತ್ತಾಪುರ ಪಶ್ಚಿಮ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ | ಪ್ರತಿಭೆ ಅನಾವರಣಕ್ಕೆ ಪ್ರತಿಭಾ ಕಾರಂಜಿ ಉತ್ತಮ ವೇದಿಕೆ: ಅವಂಟಿ ನಾಗಾವಿ ಎಕ್ಸಪ್ರೆಸ್ ಚಿತ್ತಾಪುರ: ವಿದ್ಯಾರ್ಥಿಗಳಲ್ಲಿ ಹುದುಗಿರುವ ಪ್ರತಿಭೆಗಳ ಅನಾವರಣಕ್ಕೆ ಪ್ರತಿಭಾ ಕಾರಂಜಿ ಉತ್ತಮ ವೇದಿಕೆಯಾಗಿದೆ ಎಂದು ಹಿರಿಯ ನ್ಯಾಯವಾದಿ ಚಂದ್ರಶೇಖರ ಅವಂಟಿ…

ಬೆಂಗಳೂರು ನಗರ ವಿಶ್ವವಿದ್ಯಾಲಯದಲ್ಲಿ ನವ ಚಿಗುರು ಕಾರ್ಯಕ್ರಮ | ಸ್ಪರ್ಧಾತ್ಮಕ ಜಗತ್ತಿನಲ್ಲಿ ಜ್ಞಾನ ಸಂಪಾದನೆ ಅತ್ಯಗತ್ಯ: ಪ್ರೊ.ಎಂ ನಿರ್ಮಲಾ

ಬೆಂಗಳೂರು ನಗರ ವಿಶ್ವವಿದ್ಯಾಲಯದಲ್ಲಿ ನವ ಚಿಗುರು ಕಾರ್ಯಕ್ರಮ | ಸ್ಪರ್ಧಾತ್ಮಕ ಜಗತ್ತಿನಲ್ಲಿ ಜ್ಞಾನ ಸಂಪಾದನೆ ಅತ್ಯಗತ್ಯ: ಪ್ರೊ.ಎಂ ನಿರ್ಮಲಾ ನಾಗಾವಿ ಎಕ್ಸಪ್ರೆಸ್ ಬೆಂಗಳೂರು: ಸ್ಪರ್ಧಾತ್ಮಕ ಜಗತ್ತಿನಲ್ಲಿ ಬದುಕಲು ಜ್ಞಾನ ಅತೀ ಅವಶ್ಯಕ. ಹೀಗಾಗಿ ಪ್ರತಿಯೊಬ್ಬ ವಿದ್ಯಾರ್ಥಿಗಳು ಜ್ಞಾನ ಸಂಪಾದನೆಗೆ ಪ್ರಾಮುಖ್ಯತೆ ನೀಡಬೇಕು…

error: Content is protected !!