ಬೆಳೆ ಪರಿಹಾರ ಸೌಲಭ್ಯ ಒದಗಿಸುವಂತೆ ಆಗ್ರಹಿಸಿ ತೆಂಗಳಿ ರೈತರಿಂದ ತಹಸೀಲ್ದಾರ್ ಗೆ ಮನವಿ
ಬೆಳೆ ಪರಿಹಾರ ಸೌಲಭ್ಯ ಒದಗಿಸುವಂತೆ ಆಗ್ರಹಿಸಿ ತೆಂಗಳಿ ರೈತರಿಂದ ತಹಸೀಲ್ದಾರ್ ಗೆ ಮನವಿ ನಾಗಾವಿ ಎಕ್ಸ್‌ಪ್ರೆಸ್ ಕಾಳಗಿ: ತಾಲೂಕಿನ ತೆಂಗಳಿ ಗ್ರಾಮದ ನೂರಾರು ರೈತರಿಗೆ ಬೆಳೆ ಪರಿಹಾರ ಬರದೇ ಇರುವುದನ್ನು ಪರಿಶೀಲಿಸಿ ಕೂಡಲೇ ಬೆಳೆ ಪರಿಹಾರ ಸೌಲಭ್ಯ ಒದಗಿಸಬೇಕು ಎಂದು ಒತ್ತಾಯಿಸಿ…
