ಚಿತ್ತಾಪುರ ಭೀಮ ನಡಿಗೆ ಪಥಸಂಚಲನದಲ್ಲಿ ಗಮನ ಸೆಳೆದ ಸಂವಿಧಾನ ಪೀಠಿಕೆಯೊಂದಿಗೆ ಒಟ್ಟು 22 ಸಮಾಜಗಳ ಗುರುಗಳ ಭಾವಚಿತ್ರಗಳು
ಚಿತ್ತಾಪುರ ಭೀಮ ನಡಿಗೆ ಪಥಸಂಚಲನದಲ್ಲಿ ಗಮನ ಸೆಳೆದ ಸಂವಿಧಾನ ಪೀಠಿಕೆಯೊಂದಿಗೆ ಒಟ್ಟು 22 ಸಮಾಜಗಳ ಗುರುಗಳ ಭಾವಚಿತ್ರಗಳು ನಾಗಾವಿ ಎಕ್ಸಪ್ರೆಸ್ ಚಿತ್ತಾಪುರ: ಪಟ್ಟಣದಲ್ಲಿ ಸೋಮವಾರ ನಡೆಯಲಿರುವ ಸಂವಿಧಾನ ಸಮರ್ಪಣೆ ದಿನದ ಅಂಗವಾಗಿ ಭೀಮ ನಡಿಗೆ ಪಥಸಂಚಲನ ಹಾಗೂ ಸಂವಿಧಾನ ಸಮಾವೇಶ ಕಾರ್ಯಕ್ರಮದ…
