Month: January 2026

ವಾಡಿ ಪಟ್ಟಣದಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್ ರವರ 129ನೇ ಜನ್ಮದಿನಾಚರಣೆ

ವಾಡಿ ಪಟ್ಟಣದಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್ ರವರ 129ನೇ ಜನ್ಮದಿನಾಚರಣೆ ನಾಗಾವಿ ಎಕ್ಸಪ್ರೆಸ್ ವಾಡಿ: ಮಹಾನ್ ಕ್ರಾಂತಿಕಾರಿ ನೇತಾಜಿ ಸುಭಾಷ್ ಚಂದ್ರ ಬೋಸ್ ರವರ 129ನೇ ಜನ್ಮದಿನಾಚರಣೆ ಅಂಗವಾಗಿ ಪಟ್ಟಣದ ಎಮ್.ಪಿ.ಹೆಚ್.ಎಸ್ ಶಾಲೆಯಿಂದ ಮಹಾತ್ಮ ಗಾಂಧಿ ವೃತದ ವರೆಗೆ ನೂರಾರು…

ಪತ್ರಕರ್ತ ಪ್ರಭುಲಿಂಗ ನೀಲೂರೆ ನಿಧನಕ್ಕೆ ಕೆಯುಡಬ್ಲ್ಯೂಜೆ ತೀವ್ರ ಸಂತಾಪ

ಪತ್ರಕರ್ತ ಪ್ರಭುಲಿಂಗ ನೀಲೂರೆ ನಿಧನಕ್ಕೆ ಕೆಯುಡಬ್ಲ್ಯೂಜೆ ತೀವ್ರ ಸಂತಾಪ ನಾಗಾವಿ ಎಕ್ಸಪ್ರೆಸ್ ಕಲಬುರಗಿ: ವಿಜಯ ಕರ್ನಾಟಕ ಪತ್ರಿಕೆಯ ಉಪ ಸಂಪಾದಕರಾಗಿ ಕಲಬುರಗಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಪ್ರಭುಲಿಂಗ ನೀಲೂರೆ (52) ಅವರು ಶನಿವಾರ ನಿಧನರಾಗಿದ್ದು, ಪತ್ನಿ, ಇಬ್ಬರು ಪುತ್ರಿಯರು ಸೇರಿದಂತೆ ಅಪಾರ ಬಂಧು…

ರೈತರು ಯಶಸ್ವಿನಿ ಯೋಜನೆಯ ಸದುಪಯೋಗ ಪಡೆದುಕೊಳ್ಳಲು: ರೇವಣಸಿದ್ದ ಬಡಾ ಕರೆ

ರೈತರು ಯಶಸ್ವಿನಿ ಯೋಜನೆಯ ಸದುಪಯೋಗ ಪಡೆದುಕೊಳ್ಳಲು: ರೇವಣಸಿದ್ದ ಬಡಾ ಕರೆ ನಾಗಾವಿ ಎಕ್ಸಪ್ರೆಸ್ ಕಾಳಗಿ: ಯಶಸ್ವಿನಿ ಯೋಜನೆ ಅತ್ಯಂತ ಉಪಯುಕ್ತವಾಗಿದ್ದು ಪ್ರತಿಯೊಬ್ಬ ರೈತರು ಕಾರ್ಡ್ ನೋಂದಣಿ ಮಾಡಿಕೊಂಡು ಇದರ ಸದುಪಯೋಗ ಪಡೆಯಬೇಕು ಎಂದು ರಟಕಲ್ ಪಿಕೆಪಿಎಸ್ ಅಧ್ಯಕ್ಷ ರೇವಣಸಿದ್ದ ಬಡಾ ಕರೆ…

ಕನ್ನಡ ಶಾಲೆ ಉಳಿಸಿ–ಬೆಳೆಸಿ ಅಭಿಯಾನದ ಕಲಬುರಗಿ ಜಿಲ್ಲಾಧ್ಯಕ್ಷರಾಗಿ ಅಣ್ಣಾರಾಯ ಇವಣಿ ನೇಮಕ

ಕನ್ನಡ ಶಾಲೆ ಉಳಿಸಿ–ಬೆಳೆಸಿ ಅಭಿಯಾನದ ಕಲಬುರಗಿ ಜಿಲ್ಲಾಧ್ಯಕ್ಷರಾಗಿ ಅಣ್ಣಾರಾಯ ಇವಣಿ ನೇಮಕ ನಾಗಾವಿ ಎಕ್ಸಪ್ರೆಸ್ ಚಿತ್ತಾಪುರ: ನಾಡು–ನುಡಿ ಹಾಗೂ ಸರ್ಕಾರಿ ಕನ್ನಡ ಶಾಲೆಗಳ ಸಂರಕ್ಷಣೆಗಾಗಿ ರಾಜ್ಯಾದ್ಯಂತ ನಡೆಯುತ್ತಿರುವ “ಕನ್ನಡ ಶಾಲೆ ಉಳಿಸಿ–ಬೆಳೆಸಿ” ಅಭಿಯಾನಕ್ಕೆ ಹೊಸ ಚೈತನ್ಯ ದೊರೆತಿದ್ದು, ಕಲಬುರಗಿ ಜಿಲ್ಲಾಧ್ಯಕ್ಷರಾಗಿ ಅಣ್ಣಾರಾಯ…

ಡಿಜೆ ಸೌಂಡ್‌ಗೆ ಕುಣಿದು ಕುಪ್ಪಳಿಸಿದ ಯುವಕರು | ಚಿತ್ತಾಪುರದಲ್ಲಿ ಅಂಬಿಗರ ಚೌಡಯ್ಯನವರ ಮೂರ್ತಿಯ ಭವ್ಯ ಮೆರವಣಿಗೆ

ಡಿಜೆ ಸೌಂಡ್‌ಗೆ ಕುಣಿದು ಕುಪ್ಪಳಿಸಿದ ಯುವಕರು | ಚಿತ್ತಾಪುರದಲ್ಲಿ ಅಂಬಿಗರ ಚೌಡಯ್ಯನವರ ಮೂರ್ತಿಯ ಭವ್ಯ ಮೆರವಣಿಗೆ ನಾಗಾವಿ ಎಕ್ಸಪ್ರೆಸ್ ಚಿತ್ತಾಪುರ: ತಾಲೂಕು ಕೋಲಿ ಸಮಾಜದ ವತಿಯಿಂದ ನಿಜಶರಣ ಅಂಬಿಗರ ಚೌಡಯ್ಯನವರ 906 ನೇ ಜಯಂತ್ಯೋತ್ಸವದ ನಿಮಿತ್ತ ಚಿತ್ತಾಪುರ ಪಟ್ಟಣದಲ್ಲಿ ಅಂಬಿಗರ ಚೌಡಯ್ಯನವರ…

ಕಲಬುರಗಿ ಕೀಟನಾಶಕ ಪರೀಕ್ಷಾ ಪ್ರಯೋಗಾಲಯಕ್ಕೆ ರಾಷ್ಟ್ರೀಯ ಮಾನ್ಯತೆ ಮಂಡಳಿಯಿಂದ ಮನ್ನಣೆ: ಪ್ರಿಯಾಂಕ್ ಖರ್ಗೆ

ಕಲಬುರಗಿ ಕೀಟನಾಶಕ ಪರೀಕ್ಷಾ ಪ್ರಯೋಗಾಲಯಕ್ಕೆ ರಾಷ್ಟ್ರೀಯ ಮಾನ್ಯತೆ ಮಂಡಳಿಯಿಂದ ಮನ್ನಣೆ: ಪ್ರಿಯಾಂಕ್ ಖರ್ಗೆ ನಾಗಾವಿ ಎಕ್ಸಪ್ರೆಸ್ ಬೆಂಗಳೂರು: ಕಲಬುರಗಿಯ ರಾಜ್ಯ ಕೀಟನಾಶಕ ಪರೀಕ್ಷಾ ಪ್ರಯೋಗಾಲಯವು (SPTL) ISO/IEC 17025 ಅಡಿಯಲ್ಲಿ NABL (ರಾಷ್ಟ್ರೀಯ ಮಾನ್ಯತೆ ಮಂಡಳಿ) ಮಾನ್ಯತೆಯನ್ನು ಸಾಧಿಸಿದ್ದು. ಇದು ಕಲ್ಯಾಣ…

ಶ್ರೀ ಸಿಮೆಂಟ್ ಕಂಪನಿಯ ಅಧಿಕಾರಿಗಳ ಭರವಸೆಯಿಂದ ಅಹೋರಾತ್ರಿ ಧರಣಿ ಹಿಂತೆಗೆದುಕೊಂಡ ರೈತರು

ಶ್ರೀ ಸಿಮೆಂಟ್ ಕಂಪನಿಯ ಅಧಿಕಾರಿಗಳ ಭರವಸೆಯಿಂದ ಅಹೋರಾತ್ರಿ ಧರಣಿ ಹಿಂತೆಗೆದುಕೊಂಡ ರೈತರು ನಾಗಾವಿ ಎಕ್ಸಪ್ರೆಸ್ ಚಿತ್ತಾಪುರ: ತಾಲೂಕಿನ ಸೂಲಹಳ್ಳಿ ಸಮೀಪದ ಶ್ರೀ ಸಿಮೆಂಟ್ ಕಂಪನಿಯ ಕ್ಲಿಂಕರ್ ಸಾಗಾಟ ಘಟಕದಿಂದ ದೂಳು ಹರಡಿ ಹಾಳಾಗುತ್ತಿರುವ 200 ಎಕರೆ ಪ್ರದೇಶದ ಬೆಳೆಗಳಿಗೆ ಪರಿಹಾರ ಹಾಗೂ…

ಶ್ರೀ ಸಿಮೆಂಟ್ ಕಂಪೆನಿ ವಿರುದ್ಧ ರೊಚ್ಚಿಗೆದ್ದ ರೈತರು, ಎಕರೆಗೆ ರೂ.25 ಸಾವಿರ ಪರಿಹಾರಕ್ಕೆ ಆಗ್ರಹ | ಬೆಳೆ ಹಾನಿ ಪರಿಹಾರಕ್ಕಾಗಿ ಅಹೋರಾತ್ರಿ ಧರಣಿ ಆರಂಭಿಸಿದ ರೈತರು

ಶ್ರೀ ಸಿಮೆಂಟ್ ಕಂಪೆನಿ ವಿರುದ್ಧ ರೊಚ್ಚಿಗೆದ್ದ ರೈತರು, ಎಕರೆಗೆ ರೂ.25 ಸಾವಿರ ಪರಿಹಾರಕ್ಕೆ ಆಗ್ರಹ | ಬೆಳೆ ಹಾನಿ ಪರಿಹಾರಕ್ಕಾಗಿ ಅಹೋರಾತ್ರಿ ಧರಣಿ ಆರಂಭಿಸಿದ ರೈತರು ನಾಗಾವಿ ಎಕ್ಸಪ್ರೆಸ್ ಚಿತ್ತಾಪುರ: ತಾಲೂಕಿನ ಸೂಲಹಳ್ಳಿ ಸಮೀಪದ ಶ್ರೀ ಸಿಮೆಂಟ್‌ ಕಂಪನಿಯ ಕ್ಲಿಂಕರ್ ಸಾಗಾಟ…

ಮಾಡಬೂಳ, ಗುಂಡಗುರ್ತಿ ಶಾಲೆಗಳಿಗೆ ಶಾಲಾ ಶಿಕ್ಷಣ ಇಲಾಖೆಯ ಅಪಾರ ಆಯುಕ್ತ ರಾಹುಲ್ ಪಾಂಡ್ವೆ ಭೇಟಿ 

ಮಾಡಬೂಳ, ಗುಂಡಗುರ್ತಿ ಶಾಲೆಗಳಿಗೆ ಶಾಲಾ ಶಿಕ್ಷಣ ಇಲಾಖೆಯ ಅಪಾರ ಆಯುಕ್ತ ರಾಹುಲ್ ಪಾಂಡ್ವೆ ಭೇಟಿ ನಾಗಾವಿ ಎಕ್ಸಪ್ರೆಸ್ ಚಿತ್ತಾಪುರ: ತಾಲೂಕಿನ ಮಾಡಬೂಳ ಗ್ರಾಮದ ಕರ್ನಾಟಕ ಪಬ್ಲಿಕ ಶಾಲೆ ಹಾಗೂ ಗುಂಡಗುರ್ತಿ ಗ್ರಾಮದ ಸರ್ಕಾರಿ ಪ್ರೌಢಶಾಲೆಗಳಿಗೆ ಕಲಬುರಗಿ ಶಾಲಾ ಶಿಕ್ಷಣ ಇಲಾಖೆಯ ಅಪಾರ…

ಸಚಿವ ಪ್ರಿಯಾಂಕ್ ಖರ್ಗೆ ವೈಯಕ್ತಿಕ ಹಣದಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ಮಾದರಿ ಪ್ರಶ್ನೆ ಪತ್ರಿಕೆ ಕೈಪಿಡಿ ವಿತರಣೆ

ಸಚಿವ ಪ್ರಿಯಾಂಕ್ ಖರ್ಗೆ ವೈಯಕ್ತಿಕ ಹಣದಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ಮಾದರಿ ಪ್ರಶ್ನೆ ಪತ್ರಿಕೆ ಕೈಪಿಡಿ ವಿತರಣೆ ನಾಗಾವಿ ಎಕ್ಸಪ್ರೆಸ್ ಚಿತ್ತಾಪುರ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ತಮ್ಮ ವೈಯಕ್ತಿಕ ಹಣದಿಂದ ಎಸ್ಸೆಸ್ಸೆಲ್ಸಿ…

error: Content is protected !!