Month: January 2026

ಜ.25 ರಂದು ಕರ್ನಾಟಕ ಸರ್ಕಾರಿ/ಅರೆ ಸರ್ಕಾರಿ ಪ.ಜಾ, ಪ.ಪಂ ನೌಕರರ ಸಂಘ ಚಿತ್ತಾಪುರ ಶಾಖೆಯ ಪದಾಧಿಕಾರಿಗಳ ಪದಗ್ರಹಣ ಹಾಗೂ ವಿವಿಧ ಕ್ಷೇತ್ರಗಳ ಸಾಧಕರಿಗೆ ಸೇವಾ ರತ್ನ ಪ್ರಶಸ್ತಿ ಪ್ರಧಾನ: ಚಿಂಚನಸೂರ

ಜ.25 ರಂದು ಕರ್ನಾಟಕ ಸರ್ಕಾರಿ/ಅರೆ ಸರ್ಕಾರಿ ಪ.ಜಾ, ಪ.ಪಂ ನೌಕರರ ಸಂಘ ಚಿತ್ತಾಪುರ ಶಾಖೆಯ ಪದಾಧಿಕಾರಿಗಳ ಪದಗ್ರಹಣ ಹಾಗೂ ವಿವಿಧ ಕ್ಷೇತ್ರಗಳ ಸಾಧಕರಿಗೆ ಸೇವಾ ರತ್ನ ಪ್ರಶಸ್ತಿ ಪ್ರಧಾನ: ಚಿಂಚನಸೂರ ನಾಗಾವಿ ಎಕ್ಸಪ್ರೆಸ್ ಚಿತ್ತಾಪುರ: ಪಟ್ಟಣದ ಬಸವೇಶ್ವರ ಕಲ್ಯಾಣ ಮಂಟಪದಲ್ಲಿ ಇದೇ…

ಡಿಜಿಪಿ ರಾಮಚಂದ್ರ ರಾವ್ ರಾಸಲೀಲೆ ವಿಡಿಯೋ ಪ್ರಕರಣ ಪೊಲೀಸ್ ಇಲಾಖೆಗೆ ಕಪ್ಪುಚುಕ್ಕೆ | ಯಾವುದೇ ಮುಲಾಜಿಲ್ಲದೆ ಬಂಧಿಸಿ ಕಾನೂನಿನ ಪ್ರಕಾರ ಶಿಕ್ಷಸುವಂತೆ: ಅಯ್ಯಪ್ಪ ರಾಮತೀರ್ಥ ಆಗ್ರಹ

ಡಿಜಿಪಿ ರಾಮಚಂದ್ರ ರಾವ್ ರಾಸಲೀಲೆ ವಿಡಿಯೋ ಪ್ರಕರಣ ಪೊಲೀಸ್ ಇಲಾಖೆಗೆ ಕಪ್ಪುಚುಕ್ಕೆ | ಯಾವುದೇ ಮುಲಾಜಿಲ್ಲದೆ ಬಂಧಿಸಿ ಕಾನೂನಿನ ಪ್ರಕಾರ ಶಿಕ್ಷಸುವಂತೆ: ಅಯ್ಯಪ್ಪ ರಾಮತೀರ್ಥ ಆಗ್ರಹ ನಾಗಾವಿ ಎಕ್ಸಪ್ರೆಸ್ ಚಿತ್ತಾಪುರ: ಸಾರ್ವಜನಿಕ ಸರ್ಕಾರದ ಕಚೇರಿಯಲ್ಲಿ ಡಿಜಿಪಿ ರಾಮಚಂದ್ರ ರಾವ್ ಐ.ಪಿ.ಎಸ್ ಅಧಿಕಾರಿಯ…

ತೊಗರಿ ಮೌಲ್ಯವರ್ಧನೆ ಮೂಲಕ ರೈತರಿಗೆ ಹೆಚ್ಚಿನ ಬೆಲೆ ಒದಗಿಸಲು ವಿಶೇಷ ಕಾರ್ಯಕ್ರಮ: ಸಚಿವ ಪ್ರಿಯಾಂಕ್ ಖರ್ಗೆ

ತೊಗರಿ ಮೌಲ್ಯವರ್ಧನೆ ಮೂಲಕ ರೈತರಿಗೆ ಹೆಚ್ಚಿನ ಬೆಲೆ ಒದಗಿಸಲು ವಿಶೇಷ ಕಾರ್ಯಕ್ರಮ: ಸಚಿವ ಪ್ರಿಯಾಂಕ್ ಖರ್ಗೆ ನಾಗಾವಿ ಎಕ್ಸಪ್ರೆಸ್ ಬೆಂಗಳೂರು: ಕಲಬುರಗಿ ಜಿಲ್ಲೆಯಲ್ಲಿ ಬೆಳೆಯುವ ಉತ್ಕೃಷ್ಠ ತೊಗರಿಯನ್ನು ಬಳಸಿಕೂಂಡು ಮೌಲ್ಯವರ್ಧನೆಯ ಉತ್ಪನ್ನಗಳನ್ನು ತಯಾರಿಸುವ ಮೂಲಕ ಮಾರುಕಟ್ಟೆ ಸೃಷ್ಟಿಸಿ, ರೈತರಿಗೆ ಹೆಚ್ಚಿನ ಬೆಲೆ…

ಸುಂಠಾಣ ಶಾಖಾ ಮಠದ ನೂತನ ಗುರುಭವನ ಲೋಕಾರ್ಪಣೆ ಹಾಗೂ ಮಹಾದಾಸೋಹಿ ಶ್ರೀ ಶರಣಬಸವೇಶ್ವರ ಪುರಾಣ ಕಾರ್ಯಕ್ರಮಕ್ಕೆ ಚಾಲನೆ | ಪುರಾಣ ಆಲಿಕೆಯಿಂದ ಮನಸ್ಸಿಗೆ ಶಾಂತಿ ನೆಮ್ಮದಿ: ಗಡಿಗೌಡಗಾಂವ ಶ್ರೀ 

ಸುಂಠಾಣ ಶಾಖಾ ಮಠದ ನೂತನ ಗುರುಭವನ ಲೋಕಾರ್ಪಣೆ ಹಾಗೂ ಮಹಾದಾಸೋಹಿ ಶ್ರೀ ಶರಣಬಸವೇಶ್ವರ ಪುರಾಣ ಕಾರ್ಯಕ್ರಮಕ್ಕೆ ಚಾಲನೆ | ಪುರಾಣ ಆಲಿಕೆಯಿಂದ ಮನಸ್ಸಿಗೆ ಶಾಂತಿ ನೆಮ್ಮದಿ: ಗಡಿಗೌಡಗಾಂವ ಶ್ರೀ ನಾಗಾವಿ ಎಕ್ಸಪ್ರೆಸ್ ಕಾಳಗಿ: ಇಂದಿನ ಆಧುನಿಕ ಬದುಕಿನಲ್ಲಿ ಪುರಾಣ ಪ್ರವಚನ ಆಲಿಸುವುದರಿಂದ…

ಅಳ್ಳೋಳ್ಳಿ ಗದ್ದಗಿಮಠದ ಶ್ರೀ ಅಯ್ಯಪ್ಪಯ್ಯ ಮಹಾಸ್ವಾಮಿಗಳ ಜಾತ್ರಾ ಮಹೋತ್ಸವ ಜ.23 ರಿಂದ ಪ್ರಾರಂಭ

ಅಳ್ಳೋಳ್ಳಿ ಗದ್ದಗಿಮಠದ ಶ್ರೀ ಅಯ್ಯಪ್ಪಯ್ಯ ಮಹಾಸ್ವಾಮಿಗಳ ಜಾತ್ರಾ ಮಹೋತ್ಸವ ಜ.23 ರಿಂದ ಪ್ರಾರಂಭ ನಾಗಾವಿ ಎಕ್ಸಪ್ರೆಸ್ ಚಿತ್ತಾಪುರ: ತಾಲೂಕಿನ ಅಳ್ಳೋಳ್ಳಿ ಗ್ರಾಮದ ಮಹಾತ್ಮಾಪೀಠ ಗದ್ದಗಿಮಠದ ಶ್ರೀ ಅಯ್ಯಪ್ಪಯ್ಯ ಮಹಾಸ್ವಾಮಿಗಳ ಜಾತ್ರಾ ಮಹೋತ್ಸವ ಇದೇ ಜ.23 ರಿಂದ ಪ್ರಾರಂಭವಾಗಿ ಫೆ.17 ರಂದು ಮುಕ್ತಾಯವಾಗಲಿದೆ…

ಚಿತ್ತಾಪುರ ಜೆಡಿಎಸ್ ಸೇವಾದಳದ ತಾಲೂಕು ಅಧ್ಯಕ್ಷರಾಗಿ ಸತೀಶ್ ಕಬಾಡೆ ನೇಮಕ

ಚಿತ್ತಾಪುರ ಜೆಡಿಎಸ್ ಸೇವಾದಳದ ತಾಲೂಕು ಅಧ್ಯಕ್ಷರಾಗಿ ಸತೀಶ್ ಕಬಾಡೆ ನೇಮಕ ನಾಗಾವಿ ಎಕ್ಸಪ್ರೆಸ್ ಚಿತ್ತಾಪುರ: ಕಲಬುರಗಿ ಜಿಲ್ಲಾ ಜನತಾದಳ ಜಾತ್ಯಾತೀತ ಪಕ್ಷದ ಜಿಲ್ಲಾ ಅಧ್ಯಕ್ಷ ಬಾಲರಾಜ್ ಅಶೋಕ ಗುತ್ತೇದಾರ ರವರ ಶಿಫಾರಸ್ಸಿನ ಮೇರೆಗೆ ಹಾಗೂ ಕರ್ನಾಟಕ ರಾಜ್ಯ ಜಾತ್ಯಾತೀತ ಜನತಾ ದಳ…

ದಿ.ಭೀಮಣ್ಣ ಖಂಡ್ರೆ ಅವರಿಗೆ ಅಂತಿಮ ನಮನ ಸಲ್ಲಿಸಿದ ಸಚಿವ ಪ್ರಿಯಾಂಕ್ ಖರ್ಗೆ 

ದಿ.ಭೀಮಣ್ಣ ಖಂಡ್ರೆ ಅವರಿಗೆ ಅಂತಿಮ ನಮನ ಸಲ್ಲಿಸಿದ ಸಚಿವ ಪ್ರಿಯಾಂಕ್ ಖರ್ಗೆ ನಾಗಾವಿ ಎಕ್ಸಪ್ರೆಸ್ ಕಲಬುರಗಿ: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ, ಸಹಕಾರಿ ಧುರಿಣ, ಲೋಕನಾಯಕ, ಮಾಜಿ ಸಚಿವ ಡಾ.ಭೀಮಣ್ಣ ಖಂಡ್ರೆ ಅವರ ಪಾರ್ಥೀವ ಶರೀರಕ್ಕೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ಮತ್ತು…

ಚಿತ್ತಾಪುರದಲ್ಲಿ ವೀರಶೈವ ಲಿಂಗಾಯತ ಮಹಾಸಭಾ ವತಿಯಿಂದ ದಿ. ಭೀಮಣ್ಣ ಖಂಡ್ರೆ ನುಡಿನಮನ | ಭೀಮಣ್ಣ ಖಂಡ್ರೆ ಅವರ ಕೊಡುಗೆ ಅಪಾರ: ಭಂಕಲಗಿ

ಚಿತ್ತಾಪುರದಲ್ಲಿ ವೀರಶೈವ ಲಿಂಗಾಯತ ಮಹಾಸಭಾ ವತಿಯಿಂದ ದಿ. ಭೀಮಣ್ಣ ಖಂಡ್ರೆ ನುಡಿನಮನ | ಭೀಮಣ್ಣ ಖಂಡ್ರೆ ಅವರ ಕೊಡುಗೆ ಅಪಾರ: ಭಂಕಲಗಿ ನಾಗಾವಿ ಎಕ್ಸಪ್ರೆಸ್ ಚಿತ್ತಾಪುರ: ಭೀಮಣ್ಣ ಖಂಡ್ರೆ ಅವರು ಸರಳ ಜೀವನ, ನಿಸ್ವಾರ್ಥ ಸೇವೆ ಹಾಗೂ ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸುವ…

ಕಾಂಗ್ರೆಸ್ ಹಿರಿಯ ನಾಯಕ ಡಾ. ಭೀಮಣ್ಣ ಖಂಡ್ರೆ ನಿಧನಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಶೋಕ

ಕಾಂಗ್ರೆಸ್ ಹಿರಿಯ ನಾಯಕ ಡಾ. ಭೀಮಣ್ಣ ಖಂಡ್ರೆ ನಿಧನಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಶೋಕ ನಾಗಾವಿ ಎಕ್ಸಪ್ರೆಸ್ ಬೆಂಗಳೂರು: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ, ಶೈಕ್ಷಣಿಕ ತಜ್ಞ, ಹೋರಾಟಗಾರ ಹಾಗೂ ಮಾಜಿ ಸಚಿವ ಡಾ.ಭೀಮಣ್ಣ ಖಂಡ್ರೆ ಅವರ‌ ನಿಧನಕ್ಕೆ ಎಐಸಿಸಿ…

ಚಿತ್ತಾಪುರದಲ್ಲಿ ಅಂಬಿಗರ ಚೌಡಯ್ಯ ಜಯಂತಿ ಸರಳವಾಗಿ ಆಚರಣೆಗೆ ನಿರ್ಧಾರ | ಕೋಲಿ ಸಮಾಜದ ಸಂಘಟನೆಗೆ ಒಗ್ಗಟ್ಟು ಅಗತ್ಯ: ಭೀಮಣ್ಣ ಸಾಲಿ

ಚಿತ್ತಾಪುರದಲ್ಲಿ ಅಂಬಿಗರ ಚೌಡಯ್ಯ ಜಯಂತಿ ಸರಳವಾಗಿ ಆಚರಣೆಗೆ ನಿರ್ಧಾರ | ಕೋಲಿ ಸಮಾಜದ ಸಂಘಟನೆಗೆ ಒಗ್ಗಟ್ಟು ಅಗತ್ಯ: ಭೀಮಣ್ಣ ಸಾಲಿ ನಾಗಾವಿ ಎಕ್ಸಪ್ರೆಸ್ ಚಿತ್ತಾಪುರ: ಅಂಬಿಗರ ಚೌಡಯ್ಯ ಅವರ 906ನೇ ಜಯಂತಿಯನ್ನು ಈ ಬಾರಿ ಸರಳ ಹಾಗೂ ಶಿಸ್ತಿನ ರೀತಿಯಲ್ಲಿ ಆಚರಿಸಲು…

error: Content is protected !!