ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘದ ಚುನಾವಣೆ | ಡಾ.ರವೀಂದ್ರನಾಥ ಹೊಸಮನಿ ಅಧ್ಯಕ್ಷರಾಗಿ ಅವಿರೋಧ ಆಯ್ಕೆ
ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘದ ಚುನಾವಣೆ | ಡಾ.ರವೀಂದ್ರನಾಥ ಹೊಸಮನಿ ಅಧ್ಯಕ್ಷರಾಗಿ ಅವಿರೋಧ ಆಯ್ಕೆ ನಾಗಾವಿ ಎಕ್ಸಪ್ರೆಸ್ ಯಾದಗಿರಿ: ರಾಜ್ಯ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಜಿಲ್ಲಾ ಸಂಘದ 2026-31ನೇ ಅವಧಿಗಾಗಿ ನಡೆದ ಚುನಾವಣೆಯಲ್ಲಿ ಅಧ್ಯಕ್ಷರು ಸೇರಿದಂತೆಯೇ ಎಲ್ಲ ಒಂಬತ್ತು…
