ದಂಡೋತಿ ಮೊರಾರ್ಜಿ ದೇಸಾಯಿ ವಸತಿ ಶಾಲೆ ಮಕ್ಕಳು ಅಸ್ವಸ್ಥ, ಚಿತ್ತಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲು, ಆತಂಕದಲ್ಲಿ ಪಾಲಕರು
ದಂಡೋತಿ ಮೊರಾರ್ಜಿ ದೇಸಾಯಿ ವಸತಿ ಶಾಲೆ ಮಕ್ಕಳು ಅಸ್ವಸ್ಥ, ಚಿತ್ತಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲು, ಆತಂಕದಲ್ಲಿ ಪಾಲಕರು ನಾಗಾವಿ ಎಕ್ಸಪ್ರೆಸ್ ಚಿತ್ತಾಪುರ: ತಾಲೂಕಿನ ದಂಡೋತಿ ಗ್ರಾಮದ ಮೊರಾರ್ಜಿ ದೇಸಾಯಿ ಅಲ್ಪಸಂಖ್ಯಾತರ ವಸತಿ ಶಾಲೆಯ ವಿದ್ಯಾರ್ಥಿಗಳಲ್ಲಿ ಗುರುವಾರ ಸಂಜೆ ಏಕಾಏಕಿ ಅನಾರೋಗ್ಯ ಕಾಣಿಸಿಕೊಂಡಿದೆ.…
