Oplus_0

ಮಲ್ಲಪ್ಪ ಹಲಕರ್ಟಿ ಡೋಣಗಾಂವ ನಿಧನ

ನಾಗಾವಿ ಎಕ್ಸಪ್ರೆಸ್ 

ಚಿತ್ತಾಪುರ: ತಾಲೂಕಿನ ಡೋಣಗಾಂವ ಗ್ರಾಮದ ಹಿರಿಯರಾದ ಮಲ್ಲಪ್ಪ ಸಿದ್ದಪ್ಪ ಹಲಕರ್ಟಿ (80) (ಕಾಶಪ್ಪ ಡೋಣಗಾಂವ ತಂದೆ) ಅನಾರೋಗ್ಯದಿಂದ ಗುರುವಾರ ನಿಧನರಾಗಿದ್ದು, ಪತ್ನಿ, ಇಬ್ಬರು ಪುತ್ರಿಯರು, ಐವರು ಪುತ್ರರು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

ಮೃತರ ಅಂತ್ಯಕ್ರಿಯೆ ಶುಕ್ರವಾರ ಮಧ್ಯಾಹ್ನ 3.50 ಕ್ಕೆ ಡೋಣಗಾಂವ ಗ್ರಾಮದ ಸ್ವಂತ ಹೊಲದಲ್ಲಿ ಜರುಗಲಿ  ದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

Spread the love

Leave a Reply

Your email address will not be published. Required fields are marked *

error: Content is protected !!