ಕಾಳಗಿ ಪಟ್ಟಣದಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಗುತ್ತೇದಾರ ಚಾಲನೆ
ನಾಗಾವಿ ಎಕ್ಸಪ್ರೆಸ್
ಕಾಳಗಿ: ಪಟ್ಟಣದ ಹೊಸ ಬಸ್ ನಿಲ್ದಾಣದಲ್ಲಿ ಭಾನುವಾರ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ ನಿಮಿತ್ತ ಪಟ್ಟಣ ಪಂಚಾಯತ ಸದಸ್ಯೆ ಉಷಾರಾಣಿ ದತ್ತಾತ್ರೇಯ ಗುತ್ತೇದಾರ ಅವರು ಮಗುವಿಗೆ 2 ಹನಿ ಪೋಲಿಯೋ ಲಸಿಕೆ ನೀಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಕಿರಿಯ ಆರೋಗ್ಯ ಸಹಾಯಕ ಶಿವಶರಣಪ್ಪ, ಗ್ರೂಪ್ ಡಿ ವಿಕ್ರಂ ಇದ್ದರು.

