Oplus_0

ಆಮ್ ಆದ್ಮ ಪಾರ್ಟಿ ಕಲಬುರಗಿ ಜಿಲ್ಲಾಧ್ಯಕ್ಷರಾಗಿ ಜಗದೀಶ್ ಸಾಗರ ನೇಮಕ 

ನಾಗಾವಿ ಎಕ್ಸಪ್ರೆಸ್

ಚಿತ್ತಾಪುರ: ಆಮ್ ಆದ್ಮಿ ಪಾರ್ಟಿ ಕಲಬುರಗಿ ಜಿಲ್ಲಾಧ್ಯಕ್ಷರಾಗಿ ಜಗದೀಶ್ ಸಾಗರ ಅವರನ್ನು ನೇಮಕ ಮಾಡಲಾಗಿದೆ ಎಂದು ರಾಜ್ಯಾಧ್ಯಕ್ಷ ಡಾ.ಮುಖ್ಯಮಂತ್ರಿ ಚಂದ್ರು, ಕಾರ್ಯಾಧ್ಯಕ್ಷ ಸೀತಾರಾಮ್ ಗುಂಡಪ್ಪ, ಪ್ರಧಾನ ಕಾರ್ಯದರ್ಶಿ ಸಂಚಿತ್ ಸಹಾನೀ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಲ್ಲದೇ ಉತ್ತರ ಕನ್ನಡ ಜಿಲ್ಲಾಧ್ಯಕ್ಷರಾಗಿ ಹಿತೇಂದ್ರ ನಾಯ್ಕ ಹಾಗೂ ಹುಬ್ಬಳ್ಳಿ-ಧಾರವಾಡ ಜಿಲ್ಲಾಧ್ಯಕ್ಷರಾಗಿ ಮಲ್ಲಪ್ಪ ತಡಸದ ಅವರನ್ನು ನೇಮಕ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

Spread the love

Leave a Reply

Your email address will not be published. Required fields are marked *

error: Content is protected !!