ಬಿಜೆಪಿಯ ಹಿರಿಯ ಮುಖಂಡ ಶರಣಗೌಡ ಬಿರಾದಾರ ನಿಧನ
ನಾಗಾವಿ ಎಕ್ಸಪ್ರೆಸ್
ಚಿತ್ತಾಪುರ: ತಾಲೂಕಿನ ಇಂಗಳಗಿ ಗ್ರಾಮದ ಬಿಜೆಪಿಯ ಹಿರಿಯ ಮುಖಂಡ ಶರಣಗೌಡ ಬಿರಾದಾರ (58) ಬುಧವಾರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಮೃತರು ಪುತ್ರ, ಪುತ್ರಿ ಸೇರಿದಂತೆ ಅಪಾರ ಬಂದು ಬಳಗವನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ಗ್ರಾಮದ ಸ್ವಂತ ಜಮೀನಿನಲ್ಲಿ ಗುರುವಾರ ಮಧ್ಯಾಹ್ನ 4 ಗಂಟೆಗೆ ನಡೆಯಲಿದೆ ಎಂದು ಕುಟುಂಬದ ಸದಸ್ಯರು ತಿಳಿಸಿದ್ದಾರೆ.

