Oplus_0

ಚಿತ್ತಾಪುರ ಅಗ್ನಿಶಾಮಕ ಕಚೇರಿಯಲ್ಲಿ ಮಹಾತ್ಮಾಗಾಂಧಿ, ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ 

ನಾಗಾವಿ ಎಕ್ಸಪ್ರೆಸ್ 

ಚಿತ್ತಾಪುರ: ಪಟ್ಟಣದ ಅಗ್ನಿ ಶಾಮಕ ಕಚೇರಿಯಲ್ಲಿ ಶುಕ್ರವಾರ ರಾಷ್ಟ್ರಪಿತ ಮಹಾತ್ಮ ಗಾಂಧಿ ಹಾಗೂ ಮಾಜಿ ಪ್ರಧಾನಮಂತ್ರಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿ ಕಾರ್ಯಕ್ರಮ ನಡೆಯಿತು.

ಅಗ್ನಿಶಾಮಕ ಠಾಣಾಧಿಕಾರಿ ನಾಗರಾಜ ರವರು ಗಾಂಧಿ ಹಾಗೂ ಶಾಸ್ತ್ರಿ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಗೌರವ ನಮನಗಳು ಸಲ್ಲಿಸಿದರು.

ಈ ಸಂದರ್ಭದಲ್ಲಿ ಅಗ್ನಿಶಾಮಕ ಠಾಣಾಧಿಕಾರಿ ಶರಣಯ್ಯ ಗುತ್ತೇದಾರ, ರವೀಂದ್ರ ಚವ್ಹಾಣ, ಮೊಹಮ್ಮದ್ ಸಲೀಮ್, ಅಮರೇಶ್ ನಾಯಕ, ಮಲ್ಲಿಕಾರ್ಜುನ, ಚಾಂದ್ ಷಾ, ಸುರೇಶ, ಅಕ್ಬರ್ ಪಟೇಲ್, ಮಂಜುನಾಥ ಪಾಟೀಲ, ಕಾಶಿನಾಥ, ಮಹಾಂತೇಶ, ನಬಿಸಾಬ್ ಸೇರಿದಂತೆ ಇತರರು ಇದ್ದರು.

Spread the love

Leave a Reply

Your email address will not be published. Required fields are marked *

You missed

error: Content is protected !!