ಜಿಪಂ ಮಾಜಿ ಸದಸ್ಯ ಶಂಭುಲಿಂಗ ಗುಂಡಗುರ್ತಿ ಅವರಿಗೆ ಕಾಂಗ್ರೆಸ್ ಮುಖಂಡರಿಂದ ಜನ್ಮದಿನದ ಶುಭ ಹಾರೈಕೆ
ನಾಗಾವಿ ಎಕ್ಸಪ್ರೆಸ್
ಕಲಬುರಗಿ: ಕಾಳಗಿ ಜಿಲ್ಲಾ ಪಂಚಾಯತ್ ಕ್ಷೇತ್ರದ ಮಾಜಿ ಸದಸ್ಯ ಹಾಗೂ ಚಿತ್ತಾಪುರ ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ ಶಂಭುಲಿಂಗ ಗುಂಡಗುರ್ತಿ ಅವರಿಗೆ ಕಾಂಗ್ರೆಸ್ ಮುಖಂಡರು ನಗರದ ಗ್ರ್ಯಾಂಡ್ ಹೊಟೇಲ್ ನಲ್ಲಿ ಸೋಮವಾರ ಹೂಗುಚ್ಛ ನೀಡಿ ಜನ್ಮದಿನದ ಶುಭಾಶಯಗಳು ಕೋರಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಜಯಪ್ರಕಾಶ್ ಕಮಕನೂರ, ಶಿವರಾಜ್ ಪಾಟೀಲ್ ಕಲಗುರ್ತಿ, ಅಮೀರ್ ಅಲಿ, ಮನ್ಸೂರ್ ಪಟೇಲ್, ಯಲ್ಲಾಲಿಂಗ ಪೂಜಾರಿ, ಸುರೇಶ್ ಕಮಕನೂರ, ನಾಮದೇವ ಗುಂಡಗುರ್ತಿ ಸೇರಿದಂತೆ ಇತರರು ಇದ್ದರು.

