Oplus_0

ದಿ.30 ರಂದು ಚಿತ್ತಾಪುರ ತಾಲೂಕಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ 

ನಾಗಾವಿ ಎಕ್ಸಪ್ರೆಸ್

ಚಿತ್ತಾಪುರ: ಗುಲಬರ್ಗಾ ವಿದ್ಯುತ್ ಸರಬರಾಜು ಕಂಪನಿ ನಿಯಮಿತ ಉಪ-ಕೇಂದ್ರದಲ್ಲಿ 110ಕೆ.ವಿ ಮೆಂಟೇನನ್ಸ್ ಕೈಗೊಳ್ಳಬೇಕಿದ್ದು, ಕಾರಣ ಚಿತ್ತಾಪುರ ತಾಲೂಕಿನ ಎಲ್ಲಾ ಗ್ರಾಮಗಳಲ್ಲಿ ನ.30 ರಂದು ಬೆಳ್ಳಿಗೆ 10 ರಿಂದ ಸಂಜೆ 5 ಗಂಟೆವರೆಗೆ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗುವುದರಿಂದ ಸಾರ್ವಜನಿಕರು ಸಹಕರಿಸಬೇಕು ಎಂದು ಗುಲಬರ್ಗಾ ವಿದ್ಯುತ್ ಸರಬರಾಜು ಕಂಪನಿ ನಿಯಮಿತ ಕಾರ್ಯ ಮತ್ತು ಪಾಲನೆ ಉಪ-ವಿಭಾಗ ಚಿತ್ತಾಪುರದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.

Spread the love

Leave a Reply

Your email address will not be published. Required fields are marked *

You missed

error: Content is protected !!