Oplus_131072

ಎಂಎಲ್ಸಿ ಜಗದೇವ ಗುತ್ತೇದಾರ ಪ್ರಶ್ನೆಗೆ ಉತ್ತರಿಸಿದ ಸಚಿವ ಕೃಷ್ಣ ಬೈರೇಗೌಡ, ಹೊಸ ತಾಲೂಕುಗಳಿಗೆ ಶೀಘ್ರ ಪ್ರಜಾಸೌಧ

ನಾಗಾವಿ ಎಕ್ಸಪ್ರೆಸ್

ಬೆಳಗಾವಿ: ರಾಜ್ಯದಲ್ಲಿನ 49 ಹೊಸ ತಾಲೂಕುಗಳಲ್ಲಿ ಮುಂದಿನ 6 ತಿಂಗಳೊಳಗಾಗಿ ಪ್ರಜಾಸೌಧ ನಿರ್ಮಿಸಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು.

ಬೆಳಗಾವಿ ಅಧಿವೇಶನದಲ್ಲಿ ಪರಿಷತ್‌ ಸದಸ್ಯ ಜಗದೇವ ಗುತ್ತೇದಾರ್ ಪ್ರಶ್ನೆಗೆ ಉತ್ತರಿಸಿ, ರಾಜ್ಯದ 65 ಹೊಸ ತಾಲೂಕುಗಳ ಪೈಕಿ ಹಿಂದಿನ ಸರಕಾರ 5 ವರ್ಷಗಳಲ್ಲಿ 14 ತಾಲೂಕುಗಳಲ್ಲಿ ನೂತನ ಕಟ್ಟಡ ನಿರ್ಮಿಸಿತ್ತು. ನಮ್ಮ ಸರಕಾರ ಈಗಾಗಲೇ 27 ಕಟ್ಟಡಗಳನ್ನು ನಿರ್ಮಿಸಿದೆ ಎಂದು ಉತ್ತರ ನೀಡಿದರು.

Spread the love

Leave a Reply

Your email address will not be published. Required fields are marked *

error: Content is protected !!