Oplus_0

ಸಾವಿತ್ರಿಬಾಯಿ ಪುಲೆ ಪ್ರಶಸ್ತಿಗೆ ದೇವಿಂದ್ರಮ್ಮ ಆಯ್ಕೆ, ಜ.3 ರಂದು ವಿಜಯಪುರದಲ್ಲಿ ಪ್ರಶಸ್ತಿ ಪ್ರದಾನ

ನಾಗಾವಿ ಎಕ್ಸಪ್ರೆಸ್

ಚಿತ್ತಾಪುರ: ದಲಿತ ವಿದ್ಯಾರ್ಥಿ ಪರಿಷತ್ ರಾಜ್ಯ ಘಟಕದಿಂದ ಮಹಿಳಾ ಸಾಧಕಿಯರಿಗೆ ಪ್ರತಿ ವರ್ಷ ನೀಡುವ ಅಕ್ಷರದವ್ವ ಸಾವಿತ್ರಿಬಾಯಿ ಫುಲೆ ರಾಜ್ಯ ಮಟ್ಟದ ಪ್ರಶಸ್ತಿಗೆ ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಜೀವಣಗಿ ಗ್ರಾಮದ ಅಂಗನವಾಡಿ ಕಾರ್ಯಕರ್ತೆ ದೇವಿಂದ್ರಮ್ಮ ವಿ.ಮಾಲಿ ಪಾಟೀಲ್ ಆಯ್ಕೆಯಾಗಿದ್ದಾರೆ.

ಜ.3 ರಂದು ವಿಜಯಪುರದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ದಲಿತ ವಿದ್ಯಾರ್ಥಿ ಪರಿಷತ್ತಿನ ಜಿಲ್ಲಾ ಸಂಚಾಲಕ ಜಗದೇವ ಕುಂಬಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Spread the love

Leave a Reply

Your email address will not be published. Required fields are marked *

You missed

error: Content is protected !!