Oplus_0

ನಿಜಶರಣ ಅಂಬಿಗರ ಚೌಡಯ್ಯ ನವರ 905 ನೇ ಜಯಂತ್ಯೋತ್ಸವ ಸಮಿತಿ ಜಿಲ್ಲಾ ಅದ್ಯಕ್ಷರಾಗಿ ಆಯ್ಕೆಯಾದ ಶಿವಾನಂದ ಹೊನಗುಂಟಿ ರವರಿಗೆ ಸನ್ಮಾನ 

ನಾಗಾವಿ ಎಕ್ಸಪ್ರೆಸ್

ಚಿತ್ತಾಪುರ: ಶ್ರೀ ನಿಜಶರಣ ಅಂಬಿಗರ ಚೌಡಯ್ಯ ನವರ 905 ನೇ ಜಯಂತ್ಯೋತ್ಸವ ಸಮಿತಿ ಜಿಲ್ಲಾ ಅದ್ಯಕ್ಷರಾಗಿ ಆಯ್ಕೆಯಾದ ಶಿವಾನಂದ ರಾಯಪ್ಪ ಹೊನಗುಂಟಿ ರವರಿಗೆ ಚಿತ್ತಾಪುರ ತಾಲೂಕು ಕೋಲಿ ಸಮಾಜದ ಅಧ್ಯಕ್ಷ ಶಿವುಕುಮಾರ ಯಾಗಾಪೂರ ಅವರು ಸನ್ಮಾನಿಸಿ ಅಭಿನಂದನೆಗಳು ಸಲ್ಲಿಸಿದರು.

ಈ ಸಂದರ್ಭದಲ್ಲಿ ಜಯಂತ್ಯೋತ್ಸವ ಸಮಿತಿ ಮಾಜಿ ಅಧ್ಯಕ್ಷ ಗುಂಡು ಐನಾಪುರ, ಕೋಲಿ ಸಮಾಜದ ಮುಖಂಡರಾದ ಕಾಶಪ್ಪ ಡೋಣಗಾಂವ, ದೇವಿಂದ್ರಪ್ಪ ರಾಜೋಳ್ಳಾ ಸೇರಿದಂತೆ ಇತರರು ಇದ್ದರು.

Spread the love

Leave a Reply

Your email address will not be published. Required fields are marked *

You missed

error: Content is protected !!