ಅಭಿವೃದ್ಧಿ ಪತ್ರಿಕೋದ್ಯಮ ಪ್ರಶಸ್ತಿ ಪುರಸ್ಕೃತ ದೇವಯ್ಯ ಗುತ್ತೇದಾರ ಅವರಿಗೆ ಕಸಾಪದಿoದ ಸನ್ಮಾನ
ನಾಗಾವಿ ಎಕ್ಸಪ್ರೆಸ್
ಕಲಬುರ್ಗಿ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ್ ಇಲಾಖೆಯ ವತಿಯಿಂದ ಕೊಡಮಾಡುವ ಅಭಿವೃದ್ಧಿ ಪತ್ರಿಕೋದ್ಯಮ ಪ್ರಶಸ್ತಿ ಭಾಜನರಾದ ವಿಜಯ ಕರ್ನಾಟಕ ದಿನಪತ್ರಿಕೆಯ ಸ್ಥಾನಿಕ ಸಂಪಾದಕ ದೇವಯ್ಯ ಗುತ್ತೇದಾರ ಅವರಿಗೆ ಕಲಬುರಗಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಭುವನೇಶ್ವರಿ ಭಾವಚಿತ್ರ ದೊಂದಿಗೆ ಕನ್ನಡ ಶಾಲು ಹೋದಿಸಿ ಸನ್ಮಾನಿಸಿ ಗೌರವಿಸಲಾಯಿತ್ತು.
ಈ ವೇಳೆ ಜಿಲ್ಲಾಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ, ಗೌರವ ಕಾರ್ಯದರ್ಶಿ ಶಿವರಾಜ ಅಂಡಗಿ ಉಪಸ್ಥಿತರಿದ್ದರು.