ಚಿತ್ತಾಪುರ ಸ್ಟೇಷನ್ ತಾಂಡಾದಲ್ಲಿ ಬಹು ವಿಜೃಂಭಣೆಯಿಂದ ಜರುಗಿದ ಎರಡನೇ ವರ್ಷದ ಪಲ್ಲಕ್ಕಿ ಉತ್ಸವ

ನಾಗಾವಿ ಎಕ್ಸಪ್ರೆಸ್

ಚಿತ್ತಾಪುರ: ಸ್ಟೇಷನ್ ತಾಂಡಾದಲ್ಲಿ 8 ನಾಯಕರ ನೇತೃತ್ವದಲ್ಲಿ ಎರಡನೇ ವರ್ಷದ ಪಲ್ಲಕ್ಕಿ ಉತ್ಸವ ಬಹು ವಿಜೃಂಭಣೆಯಿಂದ ಮೆರವಣಿಗೆ ಮುಖಾಂತರ ಸದ್ಗುರು ಸೇವಾಲಾಲ್ ಮಹಾರಾಜರ ಜಗಧಂಬಾ ದೇವಿಯ ಭಾವಚಿತ್ರದೊಂದಿಗೆ ಸ್ಟೇಷನ್ ತಾಂಡಾದ ಪ್ರಮುಖ ಬೀದಿಗಳಲ್ಲಿ ಪಲ್ಲಕ್ಕಿಯನ್ನು ಪೂಜಿಸುತ್ತಾ ಬಂಜಾರ ಸಮಾಜದ ಸಂಸ್ಕೃತಿಯನ್ನು ಎತ್ತಿ ಹೊಡೆಯುತ್ತಾ ಬಗೆ ಬಗೆಯ ಬಂಜಾರ ವೇಷಗಳನ್ನು ಧರಿಸಿ ಯುವತಿಯರು ಕುಂಭಮೇಳ ಆರುತಿ ಹಿಡಿದುಕೊಂಡು ಭಜನೆ ಮತ್ತು ಡೊಳ್ಳು, ಡಿಜೆ ಮುಖಾಂತರ ಪಲ್ಲಕಿಯು ಸೇವಾಲಾಲ್ ದೇವಸ್ಥಾನಕ್ಕೆ ತಲುಪಿತ್ತು

ಈ ಸಂದರ್ಭದಲ್ಲಿ ಕಿಶನ್ ರೂಪಲಾ ನಾಯಕ, ಕಿರಣ್ ಭೀಮಾ ನಾಯಕ, ಮೋತಿಲಾಲ್ ಬಾಬು ನಾಯಕ, ಲಕ್ಷ್ಮಣ ವಿಠ್ಠಲ್ ನಾಯಕ್, ಚಂದು ನಾಯಕ, ಚಂದರ್ ಭೀಕು ನಾಯಕ, ಪೊಮ್ಯಾ ನಾಯಕ, ರವೀಂದ್ರ ತಾರಾನಾಥ್ ನಾಯಕ, ದೇವಸ್ಥಾನ ಪೂಜಾರಿ, ಪೋಮು ಪಾಂಡು ಚವ್ಹಾಣ, ಬಂಜಾರ ಸಮಾಜದ ಗೌರವಾಧ್ಯಕ್ಷ ಗೋಪಾಲ ರಾಠೋಡ, ಸೇವಾಲಾಲ್ ಜಯಂತಿ ಉತ್ಸವ ಸಮಿತಿ ಅಧ್ಯಕ್ಷ, ಭೀಮಸಿಂಗ್ ಚವ್ಹಾಣ, ಪುರಸಭೆ ಸದಸ್ಯ ಜಗದೀಶ್ ಡಿ ಚವ್ಹಾಣ, ಭಮು ಪವಾರ, ಶಂಕರ್ ಬಾಬು ನಾಯಕ, ರಮೇಶ್ ನಾಗು ರಾಠೋಡ, ಚಂದರ್ ಮೋಟನಳ್ಳಿ, ದೇವಲಾ ನಾಮು ಚವ್ಹಾಣ, ಸಂಜು ರಾಠೋಡ, ಕುಶಾನ ಜಾಧವ, ಮನೋಜ್ ರಾಠೋಡ್ ಗೋರ್ ಸಿಕವಾಡಿ ಅಧ್ಯಕ್ಷ ಮನೋಜ್ ರಾಠೋಡ, ಅಂಬು ರಾಠೋಡ, ನಾಗ್ಯಾ ದೇವಲಾ, ಗೋಪಿ ರಾಠೋಡ, ಪಾಂಡು ರಾಠೋಡ, ರಾಮ ಚವ್ಹಾಣ, ರವಿ ಜಾಧವ, ಸುಭಾಷ್ ಜಾಧವ, ದೇವಿದಾಸ್ ಚವ್ಹಾಣ್ ಸೇವಾಲಾಲ್ ದೇವಸ್ಥಾನ ಟ್ರಸ್ಟಿನ ಪ್ರಧಾನ ಕಾರ್ಯದರ್ಶಿ ದೇವಿದಾಸ್ ಚವ್ಹಾಣ, ಸೇವಾಲಾಲ್ ಜಗಧಂಬಾ ದೇವಿ ದೇವಸ್ಥಾನ ಅಧ್ಯಕ್ಷ ಶ್ರೀಕಾಂತ್ ರಾಠೋಡ, ಆಕಾಶ್ ಚವ್ಹಾಣ, ವಿಜಯ್ ಕುಮಾರ್ ಚವ್ಹಾಣ,  ಗಣೇಶ್ ಚವ್ಹಾಣ, ಬಾಲರಾಜ್ ಚವ್ಹಾಣ, ವಿನೋದ್ ಪವಾರ, ದೀಪಕ್ ಜಾಧವ, ಸಂತೋಷ ರಾಠೋಡ, ಅಂಬದಾಸ್ ರಾಠೋಡ, ವಿಕಾಸ್ ರಾಠೋಡ, ವಾಸು ರಾಠೋಡ, ಸುನಿಲ್ ಚವ್ಹಾಣ, ಪ್ರೇಮ್ ಜೈರಾಮ್ ನಾಯಕ್, ಚಂದ್ರಕಾಂತ್ ಪವಾರ, ಕಿರಣ್ ಡಿಜೆ, ಪ್ರೇಮ್ ತುಳಜಾರಾಮ್ ಚವ್ಹಾಣ, ಧತು ಪವಾರ್ ಪೊಲೀಸ್, ಅನಿಲ್ ಪವಾರ, ಗೋಪಿ ಚವ್ಹಾಣ, ಸುಭಾಷ್ ರಾಠೋಡ, ಕಿಶು ರಾಠೋಡ, ಸುನಿಲ್ ಚವ್ಹಾಣ, ಗುರುನಾಥ ರಾಠೋಡ, ಅರ್ಜುನ್ ಚವ್ಹಾಣ, ಆಕಾಶ್ ಚವ್ಹಾಣ, ಕುಮಾರ್ ಚವ್ಹಾಣ, ಅಂಬದಾಸ್ ಚವ್ಹಾಣ, ಅವಿನಾಶ್ ಪವಾರ, ರಮೇಶ್ ಪವಾರ, ಸಂಜು ರಾಠೋಡ್, ಕಾಶಿನಾಥ್ ಚವ್ಹಾಣ, ಚಂದು ಚವ್ಹಾಣ, ನರೇಶ್ ಚವ್ಹಾಣ ಸೇರಿದಂತೆ ಅನೇಕ ಜನ ಸಮಾಜದ ಮುಖಂಡರು ತಾಯಂದಿರು ಭಾಗಿಯಾಗಿದ್ದರು.

Spread the love

Leave a Reply

Your email address will not be published. Required fields are marked *

error: Content is protected !!