ಚಿತ್ತಾಪುರ ಸ್ಟೇಷನ್ ತಾಂಡಾದಲ್ಲಿ ಸಂತ ಶ್ರೀ ಸೇವಾಲಾಲ್ ಮಹಾರಾಜ ಹಾಗೂ ಜಗಧಂಬಾ ದೇವಿಯ ಜಾತ್ರಾ ಮಹೋತ್ಸವ ಯಶಸ್ವಿ
ನಾಗಾವಿ ಎಕ್ಸಪ್ರೆಸ್
ಚಿತ್ತಾಪುರ: ಸ್ಟೇಷನ್ ತಾಂಡಾದಲ್ಲಿ ಸಂತ ಶ್ರೀ ಸೇವಾಲಾಲ್ ಮಹಾರಾಜ ಹಾಗೂ ಜಗಧಂಬಾ ದೇವಿಯ ಜಾತ್ರಾ ಮಹೋತ್ಸವ ಹಾಗೂ ಘರ್ ಘರ್ ಪೂಜಾ ಕಾರ್ಯಕ್ರಮ ಬಹಳ ಅದ್ದೂರಿಯಾಗಿ ಹಾಗೂ ಯಶಸ್ವಿಯಾಗಿ ನಡೆಯಿತು. ಇದೇ ಸಂದರ್ಭದಲ್ಲಿ ವಿಶೇಷ ಸನ್ಮಾನ ಹಾಗೂ ಭಜನೆ ಕಾರ್ಯಕ್ರಮ ನಡೆಯಿತು.
ನಾಯಕ, ಕಾರ್ಬಾರಿ, ಡಾವ್, ಸರಪಂಚ್, ಭಜನಾ ಮಂಡಳಿ ಹಾಗು ದೇವಸ್ಥಾನ ಪೂಜಾರಿಗೆ ಮತ್ತು ರೈತರಿಗೆ ಸನ್ಮಾನ ಮಾಡಲಾಯಿತು. ಪುರಸಭೆ ಸದಸ್ಯ ಜಗದೀಶ್ ಡಿ. ಚವ್ಹಾಣ, ಗೋಪಾಲ ಡಿ. ರಾಠೋಡ ಅವರು ಮಾತನಾಡಿದುರು.
ಕಾರ್ಯಕ್ರಮದಲ್ಲಿ ಕಿಶನ್ ರೂಪಾಲ್ ನಾಯಕ, ಕಿರಣ್ ಭೀಮಾ ನಾಯಕ, ಮೋತಿಲಾಲ್ ಬಾಬು ನಾಯಕ, ಲಕ್ಷ್ಮಣ ವಿಠ್ಠಲ್ ನಾಯಕ, ಚಂದು ನಾಯಕ, ಚಂದರ್ ಭೀಕು ನಾಯಕ, ಪೊಮ್ಯಾ ನಾಯಕ, ರವೀಂದ್ರ ತಾರಾನಾಥ್ ನಾಯಕ, ಪೋಮು ಪಾಂಡು ಚವ್ಹಾಣ, ಬಂಜಾರ ಸಮಾಜದ ಗೌರವ ಅಧ್ಯಕ್ಷ ಗೋಪಾಲ್ ರಾಠೋಡ, ಸೇವಾಲಾಲ್ ಜಯಂತಿ ಉತ್ಸವ ಸಮಿತಿ ಅಧ್ಯಕ್ಷ ಭೀಮಸಿಂಗ್ ಚವ್ಹಾಣ, ಪುರಸಭೆ ಸದಸ್ಯ ಜಗದೀಶ್ ಡಿ ಚವ್ಹಾಣ, ಫುಲಸಿಂಗ್ ರಾಠೋಡ, ಭಮು ಪವಾರ, ಶಂಕರ್ ಬಾಬು ನಾಯಕ, ರಮೇಶ್ ನಾಗು ರಾಠೋಡ, ಚಂದರ್ ಮೋಟನಳ್ಳಿ, ಪ್ರತಾಪ್ ಚವ್ಹಾಣ, ಪ್ರಕಾಶ್ ಮೋತಿಲಾಲ್ ನಾಯಕ, ದೇವಲಾ ನಾಮು ಚವ್ಹಾಣ, ಸಂಜು ರಾಠೋಡ, ಕಿಶನ ಜಾಧವ, ಗೋರ್ ಸಿಕವಾಡಿ ಅಧ್ಯಕ್ಷ ಮನೋಜ್ ರಾಠೋಡ, ಸೇವಾಲಾಲ್ ದೇವಸ್ಥಾನ ಟ್ರಸ್ಟಿನ ಪ್ರಧಾನ ಕಾರ್ಯದರ್ಶಿ ದೇವಿದಾಸ್ ಚವ್ಹಾಣ, ಸೇವಾಲಾಲ್ ಜಗಧಂಬಾ ದೇವಿ ದೇವಸ್ಥಾನ ಅಧ್ಯಕ್ಷ ಶ್ರೀಕಾಂತ್ ರಾಠೋಡ, ಅಂಬು ರಾಠೋಡ, ನಾಗ್ಯಾ ದೇವಲಾ, ಗೋಪಿ ರಾಠೋಡ, ಪಾಂಡು ರಾಠೋಡ, ರಾಮ ಚವ್ಹಾಣ, ರವಿ ಜಾಧವ, ಸುಭಾಷ್ ಜಾಧವ, ಆಕಾಶ್ ಚವ್ಹಾಣ, ವಿಜಯ್ ಕುಮಾರ್ ಚವ್ಹಾಣ, ಗಣೇಶ್ ಚವ್ಹಾಣ, ಆನಂದ್ ಜಾಧವ, ಲಕನ್ ಚವ್ಹಾಣ, ಬಾಲರಾಜ್ ಚವ್ಹಾಣ, ವಿನೋದ್ ಪವಾರ, ರಾಮ ಡಿಗು ಚವ್ಹಾಣ, ದೀಪಕ್ ಜಾಧವ, ಸಂತೋಷ ರಾಠೋಡ, ಅಂಬಾದಾಸ್ ರಾಠೋಡ, ವಿಕಾಸ್ ರಾಠೋಡ, ವಾಸು ರಾಠೋಡ, ಸುನಿಲ್ ಚವ್ಹಾಣ, ಪ್ರೇಮ್ ಜೈರಾಮ್ ನಾಯಕ, ಚಂದ್ರಕಾಂತ್ ಪವಾರ, ಕಿರಣ್ ಡಿಜೆ, ಪ್ರೇಮ್ ತುಳಜಾರಾಮ್ ಚವ್ಹಾಣ, ದತ್ತು ಪವಾರ್ ಪೊಲೀಸ್, ಅನಿಲ್ ಪವಾರ, ಗೋಪಿ ಚವ್ಹಾಣ, ಸುಭಾಷ್ ರಾಠೋಡ, ಕಿಶು ರಾಠೋಡ, ಸುನಿಲ್ ಚವ್ಹಾಣ, ಗುರುನಾಥ ರಾಠೋಡ, ಅರ್ಜುನ್ ಚವ್ಹಾಣ, ಆಕಾಶ್ ಚವ್ಹಾಣ, ಕುಮಾರ್ ಚವ್ಹಾಣ, ಅಂಬಾದಾಸ್ ಚವ್ಹಾಣ, ಅವಿನಾಶ್ ಪವಾರ, ರಮೇಶ್ ಪವಾರ, ಸಂಜು ರಾಠೋಡ, ಕಾಸಿನಾಥ್ ಚವ್ಹಾಣ, ಚಂದು ಚವ್ಹಾಣ, ನರೇಶ್ ಚವ್ಹಾಣ ಸೇರಿದಂತೆ ಸಮಾಜದ ಮುಖಂಡರು, ತಾಯಂದಿರು ಭಾಗವಹಿಸಿದ್ದರು.