Oplus_0

ಸಿದ್ದಲಿಂಗಯ್ಯ ಸ್ವಾಮಿ ಮಲಕೂಡ ಅವರಿಗೆ ಕಂಬಳೇಶ್ವರ ಶ್ರೀ ಸತ್ಕಾರ 

ನಾಗಾವಿ ಎಕ್ಸಪ್ರೆಸ್

ಚಿತ್ತಾಪುರ: ಕನ್ನಡ ನಾಟಕ ಬರಹಗಾರರ ಸಂಘದ ಅಧ್ಯಕ್ಷರಾಗಿ ಆಯ್ಕೆಯಾದ ಸಿದ್ಧಲಿಂಗಯ್ಯ ಸ್ವಾಮಿ ಮಲಕೂಡ ಅವರಿಗೆ ಕಂಬಳೇಶ್ವರ ಮಠದ ಶ್ರೀ ಸೋಮಶೇಖರ ಶಿವಾಚಾರ್ಯರು ಸತ್ಕರಿಸಿ ಆಶೀರ್ವದಿಸಿದರು. ಈ ಸಂದರ್ಭದಲ್ಲಿ ಶಂಕರ ಐನಾಪೂರ ಇದ್ದರು.

Spread the love

Leave a Reply

Your email address will not be published. Required fields are marked *

error: Content is protected !!