Oplus_131072

ಶಹಾಬಾದ ತಹಸೀಲ್ ಕಚೇರಿಯಲ್ಲಿ ಮಹರ್ಷಿ ಭಗೀರಥ ಜಯಂತಿ ಆಚರಣೆ

ನಾಗಾವಿ ಎಕ್ಸಪ್ರೆಸ್ 

ಶಹಾಬಾದ: ನಗರದ ತಹಸೀಲ್ ಕಚೇರಿಯಲ್ಲಿ ತಾಲೂಕು ಆಡಳಿತ ವತಿಯಿಂದ ಭಾನುವಾರ ಮಹರ್ಷಿ ಭಗೀರಥ ಜಯಂತಿ ಆಚರಣೆ ಕಾರ್ಯಕ್ರಮ ನಡೆಯಿತು.

ಗ್ರೇಡ್ 2 ತಹಸೀಲ್ದಾರ್ ಗುರುರಾಜ್ ಸಂಗಾವಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಗೌರವ ನಮನಗಳು ಸಲ್ಲಿಸಿದರು. ಈ ಸಂದರ್ಭದಲ್ಲಿ ಎಫ್ಡಿಎ ಮುನೀರ್, ಉಪ್ಪಾರ ಸಮಾಜದ ತಾಲೂಕು ಅಧ್ಯಕ್ಷ ವಸಂತಕುಮಾರ್ ಚೂರಿ, ಉಪಾಧ್ಯಕ್ಷ ಹಣಮಂತ ಶಾಲಿ ತರನಳ್ಳಿ ಸೇರಿದಂತೆ ಕಾಟಂದೇವರಹಳ್ಳಿ ಉಪ್ಪಾರ ಸಮುದಾಯ ಮುಖಂಡರು ತಹಸೀಲ್ ಕಚೇರಿಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

Spread the love

Leave a Reply

Your email address will not be published. Required fields are marked *

error: Content is protected !!