ಗುಲ್ಬರ್ಗ ವಿಶ್ವವಿದ್ಯಾಲಯದ ಕುಲಸಚಿವ ಪ್ರೊ.ಚಂದ್ರಕಾಂತ ಯಾತನೂರ ಅವರಿಗೆ ಗೌರವ ಸನ್ಮಾನ
ನಾಗಾವಿ ಎಕ್ಸಪ್ರೆಸ್
ಕಲಬುರಗಿ: ಗುಲ್ಬರ್ಗ ವಿಶ್ವವಿದ್ಯಾಲಯದ ನೂತನ ಕುಲಸಚಿವರಾಗಿ ಪದಗ್ರಹಣಗೊಂಡ ಪ್ರೊ.ಚಂದ್ರಕಾಂತ ಯಾತನೂರ ಅವರಿಗೆ ಡಾ.ಅಂಬಾರಾಯ ಹಾಗರಗಿ ಮತ್ತು ಪತ್ರಕರ್ತ ಕಾಶಿನಾಥ ಗುತ್ತೇದಾರ ಅವರು ಗುರುವಾರ ಸನ್ಮಾನಿಸಿ ಗೌರವಿಸಿದರು.
ಈ ಸಂದರ್ಭದಲ್ಲಿ ಡಾ.ಅನೀಲಕುಮಾರ ಹಾಲು, ಡಾ.ಮಲ್ಲಿಕಾರ್ಜುನ ಶೆಟ್ಟಿ, ಧರ್ಮರಾಜ್ ಸಾಹು ಸೇರಿದಂತೆ ಇತರರು ಇದ್ದರು.

