ಗುಲ್ಬರ್ಗ ವಿಶ್ವವಿದ್ಯಾಲಯದ ಕುಲಸಚಿವ (ಮೌಲ್ಯಮಾಪನ) ಡಾ.ನಿಂಗಣ್ಣ ಕಣ್ಣೂರ ಅವರಿಗೆ ಸನ್ಮಾನ
ನಾಗಾವಿ ಎಕ್ಸಪ್ರೆಸ್
ಕಲಬುರಗಿ: ಗುಲ್ಬರ್ಗ ವಿಶ್ವವಿದ್ಯಾಲಯದ ಕುಲಸಚಿವ (ಮೌಲ್ಯಮಾಪನ) ಡಾ.ನಿಂಗಣ್ಣ ಕಣ್ಣೂರ ಅವರಿಗೆ ಬುಧವಾರ ವಿಜಯಪುರ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಮಾಜಿ ಸಿಂಡಿಕೇಟ್ ಸದಸ್ಯ ಡಾ.ಅಂಬಾರಾಯ ಹಾಗರಗಿ ಸನ್ಮಾನಿಸಿ ಗೌರವಿಸಿದರು.
ಈ ಸಂದರ್ಭದಲ್ಲಿ ಪರೀಕ್ಷಾ ವಿಭಾಗದ ಅಧೀಕ್ಷಕ ಬಿ.ಎಂ.ರುದ್ರವಾಡಿ, ಪತ್ರಕರ್ತ ಕಾಶಿನಾಥ ಗುತ್ತೇದಾರ ಇದ್ದರು.

