Oplus_0

ಈಡಿಗ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರಕ್ಕಾಗಿ ಅರ್ಜಿ ಆಹ್ವಾನ

ನಾಗಾವಿ ಎಕ್ಸಪ್ರೆಸ್

ಕಲಬುರಗಿ: ಈಡಿಗ ಸರ್ಕಾರಿ, ಅರೆ ಸರ್ಕಾರಿ ನೌಕರರ ಕ್ಷೇಮಾಭಿವೃದ್ಧಿ ಸಂಘ ಕಲಬುರಗಿ ಇವರ ವತಿಯಿಂದ 2024-25ನೇ ಸಾಲಿನ ಪ್ರತಿಭಾ ಪುರಸ್ಕಾರವನ್ನು ಕನ್ನಡ ಮತ್ತು ಆಗ್ಲ ಮಾಧ್ಯಮದ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ (ಕಲಾ, ವಾಣಿಜ್ಯ ಮತ್ತು ವಿಜ್ಞಾನ) ಪರೀಕ್ಷೆಯಲ್ಲಿ ಶೇ. 85 ರಷ್ಟು ಅಧಿಕ ಅಂಕ ಪಡೆದ ಈಡಿಗ ವಿದ್ಯಾರ್ಥಿ/ವಿದ್ಯಾರ್ಥಿನಿಯರಿಂದ ಅರ್ಜಿ ಆಹ್ವಾನಿಸಿದೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ನರಸಯ್ಯಾ ಗುತ್ತೇದಾರ ಬೆಳಗುಂಪಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆಸಕ್ತ ಈಡಿಗ ಸಮಾಜದ ವಿದ್ಯಾರ್ಥಿಗಳು ತಮ್ಮ ಅಂಕಪಟ್ಟಿ, ಸ್ವ-ವಿವರ ಮತ್ತು ಇತ್ತಿಚಿನ ಫೋಟೋ ಸಮೇತ ಇದೇ ಆಗಸ್ಟ್ 22 ರೋಳಗಾಗಿ ಸಂಘದ ಸದಸ್ಯರಾದ ಶಶೀಧರ ಬಿ. ಗುತ್ತೇದಾರ  9448594801 ಅಥವಾ  ರಾಹುಲ್ ಗುತ್ತೇದಾರ 9148478163 ಇವರನ್ನು ಸಂಪರ್ಕಿಸಲು ಕೋರಲಾಗಿದೆ.

Spread the love

Leave a Reply

Your email address will not be published. Required fields are marked *

You missed

error: Content is protected !!