Oplus_0

ಮಾಲಗತ್ತಿ ಹಿರೋಡೇಶ್ವರ ದೇವಸ್ಥಾನದಲ್ಲಿ ಚನ್ನಬಸವ ಶರಣರ ದೇವಿ ಪಾರಾಯಣ ಮೌನ ಅನುಷ್ಠಾನ ಪ್ರಾರಂಭ

ನಾಗಾವಿ ಎಕ್ಸಪ್ರೆಸ್

ಶಹಾಬಾದ: ತಾಲೂಕಿನ ಮಾಲಗತ್ತಿ ಸುಕ್ಷೇತ್ರದಲ್ಲಿ ಶ್ರೀ ಹಿರೋಡೇಶ್ವರ ದೇವಸ್ಥಾನದಲ್ಲಿ ಪರಮಪೂಜ್ಯ ಚನ್ನಬಸವ ಶರಣರು ನವರಾತ್ರಿ ಮಹೋತ್ಸವದ ಪ್ರಯುಕ್ತ ದೇವಿ ಪಾರಾಯಣ ಮೌನ ಅನುಷ್ಠಾನ ಸೋಮವಾರದಿಂದ ಪ್ರಾರಂಭವಾಗಿದೆ ಎಂದು ಮಠದ ವಕ್ತಾರ ಈಶ್ವರ ಮುಗುಳನಾಗಾಂವ ತಿಳಿಸಿದ್ದಾರೆ.

9 ದಿನಗಳ ಕಾಲ ಬೆಳಗ್ಗೆ ಹಾಗೂ ಸಂಜೆ ವಿಶೇಷ ಪೂಜೆ ಪುನಸ್ಕಾರ ನಡೆಯಲಿದೆ ಹಾಗೂ ಬಾಲ ಮುತ್ತೈದೆಯರಿಗೆ ಉಡಿ ತುಂಬ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

Spread the love

Leave a Reply

Your email address will not be published. Required fields are marked *

You missed

error: Content is protected !!