Oplus_0

ಬೆಳಗೇರಾ ಗ್ರಾಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಜನ್ಮದಿನಾಚರಣೆ | ಮಕ್ಕಳಿಗೆ ನೋಟ್ ಬುಕ್ ಹಾಗೂ ಪೆನ್ ವಿತರಣೆ

ನಾಗಾವಿ ಎಕ್ಸಪ್ರೆಸ್

ಚಿತ್ತಾಪುರ: ತಾಲೂಕಿನ ಬೆಳಗೇರಾ ಗ್ರಾಮದಲ್ಲಿ ಬುಧವಾರ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಜನ್ಮದಿನವನ್ನು ಮುಖಂಡ ಬಂದಪ್ಪ ಕಟ್ಟಿಮನಿ ನೇತೃತ್ವದಲ್ಲಿ ಕೇಕ್ ಕತ್ತರಿಸುವ ಮೂಲಕ ಆಚರಿಸಲಾಯಿತು, ಇದೇ ಸಂದರ್ಭದಲ್ಲಿ ಮಕ್ಕಳಿಗೆ ನೋಟ್ ಬುಕ್ ಹಾಗೂ ಪೆನ್ ವಿತರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಮುಖಂಡರಾದ ಶೇಕರೆಡ್ಡಿ ಪೊಲೀಸ್ ಪಾಟೀಲ, ಭೀಮರಾಯ ನೀಲಿ, ಬಸವರಾಜ,  ಮೇಘನಾಥ ರಾಠೋಡ ಯಾಗಾಪುರ, ಗುರಪ್ಪ ಪೋಸ್ತಾ, ಶರಣಪ್ಪ ನೀಲಿ, ಸಾಬಣ್ಣ ಪುಜಾರಿ ಸೇರಿದಂತೆ ಇತರರು ಇದ್ದರು.

Spread the love

Leave a Reply

Your email address will not be published. Required fields are marked *

You missed

error: Content is protected !!