Oplus_0

ಬೊಮ್ಮನಳ್ಳಿ ಗ್ರಾಮದಲ್ಲಿ ಕಾರ್ತಿಕ ದೀಪೋತ್ಸವ

ನಾಗಾವಿ ಎಕ್ಸಪ್ರೆಸ್

ಚಿತ್ತಾಪುರ: ತಾಲೂಕಿನ ಬೊಮ್ಮನಳ್ಳಿ ಗ್ರಾಮದಲ್ಲಿ ಶ್ರೀ ಕೊಟ್ಟೂರು ಬಸವೇಶ್ವರ ದೇವಸ್ಥಾನದ ಹತ್ತಿರ ಕಾರ್ತಿಕ ಮಾಸದ ಅಂಗವಾಗಿ ರಾಜಶೇಖರ್ ಬೊಮ್ಮನಳ್ಳಿ ಹಾಗೂ ಪ್ರಭುದೇವ್ ಬೊಮ್ಮನಳ್ಳಿ ಅವರ ನೇತೃತ್ವದಲ್ಲಿ ದೀಪೋತ್ಸವ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಪುರಸಭೆ ಸದಸ್ಯ ರಮೇಶ್ ಬೊಮ್ಮನಳ್ಳಿ, ಯುವ ಮುಖಂಡ ಬಸವರಾಜ ಬೊಮ್ಮನಳ್ಳಿ ಸೇರಿದಂತೆ ಮಹಿಳೆಯರು ಉಪಸ್ಥಿತರಿದ್ದರು.

Spread the love

Leave a Reply

Your email address will not be published. Required fields are marked *

error: Content is protected !!