Oplus_0

ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಸವರಾಜ ಬೆಣ್ಣೂರಕರ್ ಅವರಿಗೆ ಕಂಬಳೇಶ್ವರ ಶ್ರೀಗಳಿಂದ ಗೌರವ ಸನ್ಮಾನ 

ನಾಗಾವಿ ಎಕ್ಸಪ್ರೆಸ್

ಚಿತ್ತಾಪುರ: ಭಾರತೀಯ ಜನತಾ ಪಕ್ಷದ ಕಲಬುರಗಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಬಸವರಾಜ ಬೆಣ್ಣೂರಕರ್ ಅವರು ಬುಧವಾರ ಪಟ್ಟಣದ ಕಂಬಳೇಶ್ವರ ಮಠಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ  ಪೀಠಾಧಿಪತಿ ಶ್ರೀ ಸೋಮಶೇಖರ ಶಿವಾಚಾರ್ಯರು ಗೌರವಿಸಿ ಆಶೀರ್ವದಿಸಿ ಶುಭ ಹಾರೈಸಿದರು.

ಪ್ರತಿಯಾಗಿ ಬೆಣ್ಣೂರಕರ್ ಅವರು ಕಂಬಳೇಶ್ವರ ಶ್ರೀಗಳಿಗೆ ಗೌರವಿಸಿ ಆಶೀರ್ವಾದ ಪಡೆದುಕೊಂಡರು. ಇದೇ ಸಂದರ್ಭದಲ್ಲಿ ಶ್ರೀಗಳ ಆರೋಗ್ಯದ ಯೋಗ ಕ್ಷೇಮ ವಿಚಾರಿಸಿದರು.

Spread the love

Leave a Reply

Your email address will not be published. Required fields are marked *

error: Content is protected !!