Oplus_0

ಬಿಜೆಪಿ ಕಾರ್ಯಾಲಯದಲ್ಲಿ ಶಿವಯೋಗಿ ಶ್ರೀ ಸಿದ್ದರಾಮೇಶ್ವರ ಜಯಂತಿ ಆಚರಣೆ 

ನಾಗಾವಿ ಎಕ್ಸಪ್ರೆಸ್

ಚಿತ್ತಾಪುರ: ಪಟ್ಟಣದ ಬಿಜೆಪಿ ಕಾರ್ಯಾಲಯದಲ್ಲಿ ಬುಧವಾರ ಶಿವಯೋಗಿ ಶ್ರೀ ಸಿದ್ದರಾಮೇಶ್ವರ ಜಯಂತಿಯನ್ನು ಆಚರಿಸಲಾಯಿತು.

ತಾಲೂಕು ಅಧ್ಯಕ್ಷ ರವೀಂದ್ರ ಸಜ್ಜನಶೆಟ್ಟಿ ಸಿದ್ದರಾಮೇಶ್ವರರ ಭಾವಚಿತ್ರಕ್ಕೆ ಪೂಜೆ ಮಾಡಿ ಗೌರವ ನಮನಗಳು ಸಲ್ಲಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಪ್ರಧಾನ ಕಾರ್ಯದರ್ಶಿ ನಾಗರಾಜ ಹೂಗಾರ, ಮುಖಂಡರಾದ ಯಮನಪ್ಪ ಬೋಸಗಿ, ಅಕ್ಕಮಹಾದೇವಿ ದೊಡ್ಡಮನಿ, ತಮ್ಮಣ್ಣ ಬೋಸಗಿ, ಪರಶುರಾಮ ಕಂದಗಲ್, ಅಮೀನಸಾಬ್ ಹರವಾಳ, ನಾಗೇಶ್ ದೊಡ್ಡಮನಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

Spread the love

Leave a Reply

Your email address will not be published. Required fields are marked *

error: Content is protected !!