ದಿ.ಭೀಮಣ್ಣ ಖಂಡ್ರೆ ಅವರಿಗೆ ಅಂತಿಮ ನಮನ ಸಲ್ಲಿಸಿದ ಸಚಿವ ಪ್ರಿಯಾಂಕ್ ಖರ್ಗೆ 

ನಾಗಾವಿ ಎಕ್ಸಪ್ರೆಸ್ 

ಕಲಬುರಗಿ: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ, ಸಹಕಾರಿ ಧುರಿಣ, ಲೋಕನಾಯಕ, ಮಾಜಿ ಸಚಿವ ಡಾ.ಭೀಮಣ್ಣ ಖಂಡ್ರೆ ಅವರ ಪಾರ್ಥೀವ ಶರೀರಕ್ಕೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಶನಿವಾರ ಭಾಲ್ಕಿಯ ಗಾಂಧಿ ಗಂಜ್ ಪ್ರದೇಶದಲ್ಲಿರುವ ನಿವಾಸದಲ್ಲಿ ಅಂತಿಮ ನಮನ ಸಲ್ಲಿಸಿದರು.

ಈ ಸಂದರ್ಭದಲ್ಲಿ ಕೆಕೆಆರ್’ಡಿ ಅಧ್ಯಕ್ಷ ಡಾ.ಅಜಯಸಿಂಗ್, ಬೀದರ್ ಲೋಕಸಭಾ ಸದಸ್ಯ ಸಾಗರ್ ಖಂಡ್ರೆ, ಪೌರಾಡಳಿತ ಸಚಿವ ರಹೀಂ ಖಾನ್ ಸೇರಿದಂತೆ ಅನೇಕರು  ಭಾಗವಹಿಸಿದ್ದರು.

Spread the love

Leave a Reply

Your email address will not be published. Required fields are marked *

error: Content is protected !!