Oplus_0

ಚಿತ್ತಾಪುರ ಬಿಜೆಪಿ ಕಚೇರಿಯಲ್ಲಿ ಸೇವಾಲಾಲ್ ಮಹಾರಾಜರ ಜಯಂತಿ ಆಚರಣೆ 

ನಾಗಾವಿ ಎಕ್ಸಪ್ರೆಸ್ 

ಚಿತ್ತಾಪುರ: ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಭಾನುವಾರ ನಡೆದ ಸಂತ ಶ್ರೀ ಸೇವಾಲಾಲ್ ಮಹಾರಾಜರ ಜಯಂತಿ ಕಾರ್ಯಕ್ರಮದಲ್ಲಿ ತಾಲೂಕು ಅಧ್ಯಕ್ಷ ರವೀಂದ್ರ ಸಜ್ಜನಶೆಟ್ಟಿ ಭಾವಚಿತ್ರಕ್ಕೆ ಪೂಜೆ ಮಾಡಿ ಗೌರವ ನಮನಗಳು ಸಲ್ಲಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಸವರಾಜ ಬೆಣ್ಣೂರಕರ್, ನಗರಾಧ್ಯಕ್ಷ ಆನಂದ ಪಾಟೀಲ ನರಿಬೋಳ, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ನಾಗರಾಜ ಹೂಗಾರ, ಮಲ್ಲಿಕಾರ್ಜುನ ಇಟಗಿ, ಕಾರ್ಯದರ್ಶಿ ಮಲ್ಲಿಕಾರ್ಜುನ ಅಲ್ಲೂರಕರ್, ಅಶ್ವಥ್ ರಾಠೋಡ, ಶಿವರಾಮ್ ಚವ್ಹಾಣ, ರಾಜು ರಾಠೋಡ ಸೇರಿದಂತೆ ಇತರರು ಇದ್ದರು.

Spread the love

Leave a Reply

Your email address will not be published. Required fields are marked *

You missed

error: Content is protected !!