Oplus_0

ಗೌರಮ್ಮ ಮಲ್ಲಿನಾಥ ಇಂದೂರ ನಿಧನ

ನಾಗಾವಿ ಎಕ್ಸಪ್ರೆಸ್ 

ಚಿತ್ತಾಪುರ: ತಾಲೂಕಿನ ಕಮರವಾಡಿ ಗ್ರಾಮದ ನಿವಾಸಿ ಪಿಎಲ್ ಡಿ ಬ್ಯಾಂಕಿನ ಮಾಜಿ ಅಧ್ಯಕ್ಷ ಮಲ್ಲಿನಾಥ ಇಂದೂರ ಅವರ ಧರ್ಮಪತ್ನಿ ಗೌರಮ್ಮ ಇಂದೂರ (60) ಶುಕ್ರವಾರ ನಿಧನ ಹೊಂದಿದ್ದಾರೆ.

ಮೃತರು ಪತಿ ಮಲ್ಲಿನಾಥ ಇಂದೂರ ಸೇರಿದಂತೆ ಮೂವರು ಪುತ್ರಿಯರು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

ಮೃತರ ಅಂತ್ಯಕ್ರಿಯೆ ಶನಿವಾರ ಮದ್ಯಾಹ್ನ 4ಕ್ಕೆ ಕಮರವಾಡಿ ಗ್ರಾಮದ ಸ್ವಂತ ಹೊಲದಲ್ಲಿ ನೆರವೇರಲಿದೆ ಎಂದು ಕುಟುಂಬದ ಸದಸ್ಯರು ತಿಳಿಸಿದ್ದಾರೆ.

Spread the love

Leave a Reply

Your email address will not be published. Required fields are marked *

error: Content is protected !!