Oplus_0

ಕಲಬುರಗಿ ಜಿಲ್ಲಾಧಿಕಾರಿ ಮಹ್ಮದ್ ಇಕ್ರಾಮುಲ್ಲಾ ಶರೀಫ್ ಅವರಿಗೆ ನೌಕರರ ಸಂಘದ ವತಿಯಿಂದ ಸನ್ಮಾನ

ನಾಗಾವಿ ಎಕ್ಸಪ್ರೆಸ್

ಕಲಬುರಗಿ: ಜಿಲ್ಲಾಧಿಕಾರಿಯಾಗಿ ಅಧಿಕಾರ ಪದಗ್ರಹಣ ಮಾಡಿದ ಮಹ್ಮದ್ ಇಕ್ರಾಮುಲ್ಲಾ ಶರೀಫ್ ಅವರಿಗೆ ಕಲಬುರಗಿ ಜಿಲ್ಲಾ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಬಸವರಾಜ ಬಳೂಂಡಗಿ ನೇತೃತ್ವದಲ್ಲಿ ಪದಾಧಿಕಾರಿಗಳು ಸನ್ಮಾನಿಸಿ ಗೌರವಿಸಿ ಸ್ವಾಗತಿಸಿದರು.

ಈ ಸಂದರ್ಭದಲ್ಲಿ ಸಂಘದ ಖಜಾಂಚಿ ಶ್ರೀಮಂತ ಪಟ್ಟೇದಾರ, ರಾಜ್ಯ ಪರಿಷತ್ ಸದಸ್ಯ ಧರ್ಮರಾಯ ಜವಳಿ, ಹಿರಿಯ ಉಪಾಧ್ಯಕ್ಷ ಎಂ.ಬಿ ಪಾಟೀಲ, ಕಾರ್ಯಾಧ್ಯಕ್ಷ ಚಂದ್ರಕಾಂತ ಏರಿ, ಪದಾಧಿಕಾರಿಗಳಾದ ಶಶಿಕಾಂತ ಹೋಳಕರ, ಕೃಷ್ಣಾಚಾರ್ಯ, ರಾಜಶೇಖರ ಕುರಿಕೊಟಾ, ಭೀಮಾಶಂಕರ ಡಾಂಗೆ, ರೇವಣಸಿದ್ದಪ್ಪ ಸಂಗಣ್ಣ ಜಾಬಾ, ಸವಿತಾ ನಾಶಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

Spread the love

Leave a Reply

Your email address will not be published. Required fields are marked *

error: Content is protected !!