ಎಂಎಲ್ಸಿ ತಿಪ್ಪಣ್ಣಪ್ಪ ಕಮಕನೂರ ಅವರಿಗೆ ಸಿದ್ದು ಜಮಾದಾರ್ ಅವರಿಂದ ಗೃಹ ಸನ್ಮಾನ
ನಾಗಾವಿ ಎಕ್ಸಪ್ರೆಸ್
ಕಲಬುರಗಿ: ವಿಶ್ವವಾಣಿ ಗ್ಲೋಬಲ್ ಅಚೀವರ್ಸ್ ಪ್ರಶಸ್ತಿ ಸ್ವೀಕರಿಸಿ ಸ್ವದೇಶಕ್ಕೆ ಆಗಮಿಸಿದ ವಿಧಾನ ಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರ ಅವರಿಗೆ ಜೈ ಕರುನಾಡು ಜನಪರ ಸಮಿತಿ ರಾಜ್ಯಾಧ್ಯಕ್ಷ ಸಿದ್ದು (ಗೌತಮ) ಹೆಚ್ ಜಮಾದಾರ್ ಅವರು ಶುಕ್ರವಾರ ಸ್ವಗೃಹದಲ್ಲಿ ಸನ್ಮಾನಿಸಿ ಗೌರವಿಸಿದರು.
ಈ ಸಂದರ್ಭದಲ್ಲಿ ಯುವ ಮುಖಂಡ ಸಂದೇಶ್ ಟಿ. ಕಮಕನೂರ, ಕೋಲಿ ಸಮಾಜದ ಹಿರಿಯ ಮುಖಂಡ ವಿಜಯಕುಮಾರ ಹದಗಲ್ ಉಪಸ್ಥಿತರಿದ್ದರು.

