Oplus_131072

ಅಲ್ಲೂರ.ಕೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಸಂಸತ್ತು ರಚನೆ

ನಾಗಾವಿ ಎಕ್ಸಪ್ರೆಸ್

ಚಿತ್ತಾಪುರ: ತಾಲೂಕಿನ ಅಲ್ಲೂರ.ಕೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಸಂಸತ್ತು ರಚನೆ ಮಾಡಲಾಯಿತು.

ಶಾಲಾ ಸಂಸತ್ತಿನಲ್ಲಿ ಆಯ್ಕೆ ಆದ ವಿದ್ಯಾರ್ಥಿಗಳಿಗೆ ಪ್ರಧಾನಿ, ಉಪಪ್ರಧಾನಿ ಹಾಗೂ ಇನ್ನಿತರ ಸಚಿವರುಗಳಿಗೆ ಶಾಲೆಯ ಮುಖ್ಯಗುರು ಅಂಬಣ್ಣ ಹಾಗೂ ಸಹ ಶಿಕ್ಷಕರ ಸಮ್ಮುಖದಲ್ಲಿ ಪ್ರಮಾಣ ವಚನ ಬೋಧಿಸಲಾಯಿತು. ಈ ಸಂಧರ್ಭದಲ್ಲಿ ಶಾಲೆಯ ಎಲ್ಲ ಸಹ ಶಿಕ್ಷಕರು ಭಾಗಿಯಾಗಿದ್ದರು.

Spread the love

Leave a Reply

Your email address will not be published. Required fields are marked *

error: Content is protected !!