ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಾಬುರಾವ್ ಚಿಂಚನಸೂರ ಅವರಿಗೆ ಸಂಪುಟ ದರ್ಜೆ ಸಚಿವ ಸ್ಥಾನಮಾನ ನೀಡಿ ಸರ್ಕಾರ ಆದೇಶ
ನಾಗಾವಿ ಎಕ್ಸಪ್ರೆಸ್
ಬೆಂಗಳೂರು: ಕರ್ನಾಟಕ ಸರ್ಕಾರದ ಮಾಜಿ ಸಚಿವ ಹಾಗೂ ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಾಬುರಾವ್ ಚಿಂಚನಸೂರ ಇವರಿಗೆ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಸಂಪುಟ ದರ್ಜೆ ಸಚಿವ ಸ್ಥಾನಮಾನ ದೊಂದಿಗೆ ಸಂಪುಟ ದರ್ಜೆ ಸಚಿವರಿಗೆ ನೀಡುವ ಎಲ್ಲಾ ಸೌಲಭ್ಯಗಳನ್ನು ನೀಡಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (ರಾಜ್ಯ ಶಿಷ್ಟಾಚಾರ) ಸರ್ಕಾರದ ಅಧೀನ ಕಾರ್ಯದರ್ಶಿ ಟಿ.ವಿ.ಸುನಂದಮ್ಮ ಅವರು ಸೋಮವಾರ ಅಧಿಸೂಚನೆ ಹೊರಡಿಸಿ ಆದೇಶಿಸಿದ್ದಾರೆ.