ಚಿತ್ತಾಪುರದಲ್ಲಿ ಆರ್.ಎಸ್.ಎಸ್ ಪಥಸಂಚಲನ ವಿಚಾರಣೆ ಅ.30 ಕ್ಕೆ ಮುಂದೂಡಿಕೆ | ಸಂಘಟಕರೊಂದಿಗೆ ಶಾಂತಿ ಸಭೆ ನಡೆಸಲು ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ
ಚಿತ್ತಾಪುರದಲ್ಲಿ ಆರ್.ಎಸ್.ಎಸ್ ಪಥಸಂಚಲನ ವಿಚಾರಣೆ ಅ.30 ಕ್ಕೆ ಮುಂದೂಡಿಕೆ | ಸಂಘಟಕರೊಂದಿಗೆ ಶಾಂತಿ ಸಭೆ ನಡೆಸಲು ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನಾಗಾವಿ ಎಕ್ಸಪ್ರೆಸ್ ಕಲಬುರಗಿ: ಜಿಲ್ಲೆಯ ಚಿತ್ತಾಪುರ ಪಟ್ಟಣದಲ್ಲಿ ನವೆಂಬರ್ 2 ರಂದು ನಡೆಸಲು ಉದ್ದೇಶಿಸಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್.ಎಸ್.ಎಸ್)…
